Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...
Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದ್ರೆ ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ ಎಂದಿದ್ದಾರೆ.
ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ. ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ ಆಗಿ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದವರು ಇಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೋಶಿ, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜದ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ...
Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ..
ಈ ಬಗ್ಗೆ...
Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ.
ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ದೆಹಲಿಯಲ್ಲಿ ಪ್ರಧಾನಿಗಳ ನೇತೃತ್ವದಲ್ಲಿ ಬಿಜೆಪಿಗೆ ಜನ ಭರ್ಜರಿ ತೀರ್ಪು ಕೊಟ್ಟಿದ್ದಾರೆ. 46ಕ್ಕಿಂತ ಹೆಚ್ಚು ಸ್ಥಾನ ಬಿಜೆಪಿ ಈಗಾಗಲೇ ಗೆದ್ದಿದೆ. ನಮಗೆ ನಿಚ್ಚಳ ಬಹುಮತವನ್ನು ದೆಹಲಿಯ ಜನ ನೀಡತ್ತಾರೆ. ಜೆಪಿ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ , ರಾಜನಾಥ್...
Political News: 2025ರಲ್ಲಿ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅನಂತ್ ನಾಗ್ ಸೇರಿ ಹಲವರು ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರಿಗೆ ಸನ್ಮಾನ ಮಾಡಿದರು.
ದೆಹಲಿ ನನ್ನ ನಿವಾಸದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...