Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
https://youtu.be/ID2dXmrJYI4
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ಅಲ್ಲಿ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ ಪತ್ರದಲ್ಲಿ...
Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.
ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.
ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...
Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ಭ್ರಮೆಯಲ್ಲಿದ್ರೆ ಬೆಲೆ...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು.
ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...
Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾತ್ರವೂ ಇದೆ ಎಂದು ಆರೋಪಿಸಿದ್ದಾರೆ.
https://youtu.be/TqkRxXEJDdc
ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಅವರನ್ನು ಸಮರ್ಥಿಸಿಕೊಳ್ತಿದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತ. ಯಾವುದೇ ಪ್ಲಾನ್ ಇಲ್ಲದೆ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅಯೋಮಯ ಸ್ಥಿತಿ ನಿರ್ಮಾಣವಾಗಿದೆ....
Hubli News: ಕಾಂಗ್ರೆಸ್ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಮಾತನಾಡಿದವರ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
https://youtu.be/TqkRxXEJDdc
ಪೋಕ್ಸೋ ಪ್ರಕರಣದಲ್ಲ ಯಡಿಯೂರಪ್ಪ ವಿರುದ್ಧ ಇಷ್ಟು ದಿನ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದ ಜೋಶಿ, ರಾಜಕೀಯ ದುರುದ್ದೇಶದಿಂದ ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೇ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...