Dharwad News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡದಲ್ಲಿ ಮಾತನಾಡಿದ್ದು, ಶಿಗ್ಗಾವಿ ಕ್ಷೇತ್ರದಲ್ಲಿ ಗೆಲುವಿನ ಭರವಸೆ ಇತ್ತು. ಆದರೆ ಏನು ತಪ್ಪಾಗಿದೆ ಅಂತಾ ನೋಡುತ್ತೇವೆ. ಎರಡು ಕ್ಷೇತ್ರದಲ್ಲಿ ನಮ್ಮಪಕ್ಷ. ಒಂದು ಕ್ಷೇತ್ರದಲ್ಲಿ ನಿಖಿಲ್. ಏನಾಗಿದೆ ಅಂತಾ ಪರಿಶೀಲನೆ ಮಾಡುತ್ತೇವೆ. ಉಪಚುನಾವಣೆ ಸಾಮಾನ್ಯವಾಗಿ ಆಡಳಿತ ಪಕ್ಷಕ್ಕೆ ಜನ ಹೋಗುತ್ತಾರೆ. ಆಡಳಿತ ಪಕ್ಷದಿಂದ ಅನುದಾನ ಅನುಕೂಲ...
Political News: ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು.
ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ...
Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
https://youtu.be/ID2dXmrJYI4
ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ಅಲ್ಲಿ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ ಪತ್ರದಲ್ಲಿ...
Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.
ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ಪಾಕಿಸ್ತಾನಿ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ನೆಲೆಸಲು ಕೇಂದ್ರ ಎಜೆನ್ಸಿಗಳು ಕಾರಣ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.
ಗೃಹ ಮಂತ್ರಿ ಜಿ.ಪರಮೇಶ್ವರ್ ಬೇಜವಬ್ದಾರಿಯಿಂದ ಹೇಳಿಕೆ ಕೊಡುವುದು ಸರಿಯಲ್ಲ. ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ಎಷ್ಟು ಜನ ನುಸುಳುಕೊರರು ಭಾರತಕ್ಕೆ ಬಂದಿದ್ದರು..? ಎಷ್ಟು ಭಯೋತ್ಪಾದನಾ ಚಟುವಟಿಕೆಗಳಾಗಿವೆ, ಎಲ್ಲೆಲ್ಲಿ...
Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ಭ್ರಮೆಯಲ್ಲಿದ್ರೆ ಬೆಲೆ...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು.
ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...
Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...