Saturday, February 14, 2026

Prahlad joshi

ತುಂಗಭದ್ರಾ ಡ್ಯಾಮ್ ಗೇಟ್ ಹಾನಿಗೆ ಅಧಿಕಾರಿಗಳೇ ಹೊಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಪಾದಯಾತ್ರೆ ಮುಗೀತಿದ್ದಂತೆಯೇ ರೆಬಲ್ ಗಳ ಸಭೆ ನಡೆಯಲಿದೆ ಎಂದಿದ್ದಾರೆ. https://youtu.be/TqkRxXEJDdc ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಜಾರಕಿಹೊಳಿ ಸಭೆ ಕುರಿತು ಪ್ರತಿಕ್ರಿಯಿಸಿರುವ ಜೋಶಿ, ಅವರು ಯಾವಾಗ ಸಭೆ ಮಾಡ್ತಿದಾರೆ ಅಂತ ನನಗೆ ಗೊತ್ತಿಲ್ಲ. ಎಲ್ಲಿ ಸಭೆ ಮಾಡ್ತಿದಾರೆ ಅನ್ನೋದರ ಮಾಹಿತಿ ಇಲ್ಲ. ಇದಕ್ಕೆ ಸಂಬಂಧಿಸಿ...

ಬಾಲಿಶವಾಗಿ ಮಾತನಾಡುವ ಠಾಕ್ರೆ ಮಾತಿಗೆ ಏನು ಪ್ರತಿಕ್ರಿಯೆ ಕೊಡೋದು..?: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಗೃಹ ಸಚಿವ‌ ಅಮೀತ್ ಶಾಗೆ ಶಿವಸೇನಾ ಮುಖಂಡ ಉದ್ಧವ ಠಾಕ್ರೆ ಅಹ್ಮದ ಶಾ ಎಂದು ಹೇಳಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. https://youtu.be/usxP0UP6ho4 ಉದ್ಧವ ಠಾಕ್ರೆ ಹತಾಶರಾಗಿದ್ದಾರೆ. ಇವತ್ತು ಪಾಕಿಸ್ತಾನ ಹಾಗೂ ಚೈನಾಗೆ ಅತ್ಯಂತ ಗಟ್ಟಿಯಾಗಿ ನಿರ್ವಹಣೆ ಮಾಡಿದ್ದರೆ ಅದು ನರೇಂದ್ರ ಮೋದಿ. ಇವರ...

ಸಿಎಂ, ಡಿಸಿಎಂ, ಸಚಿವ ಲಾಡ್ ವಿರುದ್ಧ ಪ್ರಹ್ಲಾದ್ ಜೋಶಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: Hubli News: ವಾಲ್ಮಿಕಿ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ಭಾಗಿ ಆಗಿದ್ದಾರೆ. ಪ್ರಕರಣವನ್ನ ಮುಚ್ಚಿ ಹಾಕುವ ಪ್ರಯತ್ನ ನಡಿತಾ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎಸ್ ಐ ಟಿ ಅವರು ಒಂದು ನೋಟಿಸ್ ಕೊಟ್ಟಿಲ್ಲ, ವಿಚಾರಣೆಗೆ ಕರೆದಿರಲಿಲ್ಲ. ಸದ್ಯ ಶಾಸಕ ದದ್ದಲ್ ನನ್ನನ್ನು ಬಂಧಿಸಿ ಅಂತ ಕೂತಿದ್ದಾರೆ....

ಮಾತಿನಂತೆ ನಡೆದ ಕೇಂದ್ರ ಸಚಿವ ಜೋಶಿ, ಆಸ್ಟ್ರೇಲಿಯಾದಿಂದ ಅಜ್ಜ ಅಜ್ಜಿಯ ಮಡಿಲು ಸೇರಿದ ದೇಸಾಯಿ ಮೊಮ್ಮಕ್ಕಳು

Hubli News: ಹುಬ್ಬಳ್ಳಿ: ಮಾತಿನಂತೆ ನಡೆದುಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೇಸಾಯಿ ಕುಟುಂಬ ಸ್ವತಃ ಜೋಶಿ ಅವರ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಶ್ರಮದಿಂದ ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಮೊಮ್ಮಕ್ಕಳು ತಮ್ಮ ಮಡಿಲು ಸೇರಿದ್ದಾರೆ. ಹೌದು,, ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಅವರ ಪುತ್ರಿ ಪ್ರಿಯದರ್ಶಿನಿ ಅವರು ಆಸ್ಟ್ರೇಲಿಯಾದಲ್ಲಿ ನಡೆದ,...

ಬಹಳ ವ್ಯವಸ್ಥಿತವಾಗಿ ಮುಡಾ‌ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ‌‌ದ‌ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...

ಸಿದ್ದರಾಮಯ್ಯ ಅವರು ಮೊಸರಲ್ಲಿ ಕಲ್ಲು ಹುಡುಕುವುದನ್ನು ಕೈಬಿಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ನಾವು ಅಕ್ಕಿ ಕೊಡ್ತೇವೆ ಅಂದ್ರೂ ಖರೀದಿಸೋಕೆ ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ಕ್ಷುಲ್ಲಕ ರಾಜಕಾರಣ ಮಾಡಲು ಹೊರಟಿದ್ದಾರೆ. ನಮಗೆ ಕೇಂದ್ರ ಅಕ್ಕಿ ಪೂರೈಕೆ ಮಾಡಲಿಲ್ಲ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಳೆದ ಬಾರಿ ನಮ್ಮ ಬಳಿ...

ಮುಡಾ ಹರಗಣ, ಸ್ವಂತ ಲಾಭಕ್ಕಾಗಿ ಮಾಡಿದ ದೊಡ್ಡ ಭ್ರಷ್ಟಾಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೇ ಆಗಿರುವ ಹಗರಣ. ಇದು ನಿರ್ಧಾರ ಆಗಿದ್ದು 2017 ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನೂ ಮಾಡಿಲ್ಲ...

ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ‌ ಸೃಷ್ಟಿ ಚರ್ಚೆ ವಿಚಾರ, ಸಿಎಂ‌ , ಡಿಸಿಎಂ ಹುದ್ದೆ‌ ವಿಚಾರವನ್ನ ಕಾಂಗ್ರೆಸ್ ನವರೇ ಸೃಷ್ಠಿ ಮಾಡುತ್ತಿದ್ದಾರೆ. ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್ಚುವರಿ‌ ಡಿಸಿಎಂ‌...

ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!

Hubli News: ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಯಾವುದೇ ತೀರ್ಮಾನ ತೆಗೆದುಕೊಳ್ಳದೇ ಇರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ನೂರಾರು ಕೋಟಿ ಅವ್ಯವಹಾರ ನಡೆದಿದ್ದರೂ ಕೂಡ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದು ಸಿಎಂ ಆಗಿ ವಿತ್ತ ಸಚಿವರಾಗಿರಲು ಯೋಗ್ಯರಲ್ಲ. ಈ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ...

ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಪಾತ್ರಕ್ಕಿಂತ ಕಾಂಗ್ರೆಸ್ಸಿನ ಶಾಸಕರು ಹಾಗೂ ನಾಯಕರ ಪಾತ್ರವೇ ಹೆಚ್ಚಾಗಿದೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಶಾಸಕರು ಎಂದು ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಸಿಎಂ, ಡಿಸಿಎಂ ಬದಲಾವಣೆ ವಿಚಾರದಲ್ಲಿ ಸ್ವಾಮೀಜಿಗಳ ಹೇಳಿಕೆ ಕುರಿತು ಮಾಧ್ಯಮಕ್ಕೆ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img