Dharwad News: ಧಾರವಾಡ: ಧಾರವಾಡದಲ್ಲಿ ಸತತ 5ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ನನ್ನ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನನಗೆ 1ಲಕ್ಷ ಮುನ್ನಡೆ ಮತದಾರ ಪ್ರಭುಗಳ ನೀಡಿದ್ದಾರೆ. ಧಾರವಾಡ ಲೋಕ ಸಭಾ ಕ್ಷೇತ್ರದಲ್ಲಿ ಜನಾ ಬಿಜೆಪಿ ಕೈ ಹಿಡಿದಿದ್ದಾರೆ. ಜನತೆ ಸೇರಿ ಪಕ್ಷದ ಕಾರ್ಯಕರ್ತರು ಹಾಗೂ...
Dharwad News: ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಐದನೇ ಬಾರಿಯೂ ಗೆಲುವು ಪಕ್ಕಾ ಆದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದುಕೊಂಡರು.
ಚುನಾವಣಾ ಮತ ಎಣಿಕೆ ಆರಂಭದಿಂದಲೂ ಪ್ರಹ್ಲಾದ ಜೋಶಿ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದಾರೆ. ಅವರ ಗೆಲುವು ಬಹುತೇಕ ಪಕ್ಕಾ...
Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ...
Hubli News: ಹುಬ್ಬಳ್ಳಿ: ಚುನಾವಣೆ ಲೆಕ್ಕಾಚಾರಗಳು ಸ್ಪಷ್ಟವಾಗಿದೆ. ನನ್ನ ಕ್ಷೇತ್ರ ಸೇರಿದಂತೆ 14 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಐತಿಹಾಸಿಕ ಫಲಿತಾಂಶ ಬರಲಿದೆ ಎಂದು ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ಜೋಶಿ ಮಾಧ್ಯಮದ ಜೊತೆಗೆ ಮಾತನಾಡಿ, ಜನತಾ ಜನಾರ್ದನ, ದೇವರ ಆಶೀರ್ವಾದದಿಂದ ಪ್ರತಿ ಬಾರಿ ಮತ ಹೆಚ್ಚಾಗುತ್ತಿದೆ. ಈ ಬಾರಿನೂ...
Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಅಣ್ಣಾಮಲೈ ಕರ್ನಾಟಕ ಪೊಲೀಸ್ ಅಧಿಕಾರಿಯಾಗಿ ಅಪರಾಧಿಗಳನ್ನು ಮಟ್ಟಹಾಕಿದ್ದರು. ಇಂದು ಸನಾತನ ಧರ್ಮವನ್ನ ನಿರ್ನಾಮ ಮಾಡ್ತೀನಿ ಎಂದಿರುವ ಡಿಎಂಕೆ ವಿರುದ್ಧ ಘರ್ಜಿಸುತ್ತಿದೆ. ಅಣ್ಣಾಮಲೈ ಬೆಂಗಳೂರು ಬಿಟ್ಟು ಹೋಗುವ ಮೊದಲು ತಮಿಳುನಾಡಿನಲ್ಲಿ ದ್ರಾವಿಡ ಪಾರ್ಟಿ ಯಾರನ್ನು...
Hubli News: ಹುಬ್ಬಳ್ಳಿ: ದೇಶದಲ್ಲಿ ಮತಾಂಧತೆ ಮತ್ತು ಭಯೋತ್ಪಾದನೆಯಿಂದ ಜೀವ ಉಳಿಸುವ ಗ್ಯಾರೆಂಟಿ ಕೊಟ್ಟ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಶಿರಸಿಯಲ್ಲಿ ಇಂದು ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು.
ಭಯೋತ್ಪಾದನೆಯನ್ನು ಮೋದಿ ಸರ್ಕಾರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ...
Dharwad News: ಧಾರವಾಡ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ ಮೇಲೆ ಹಿಂದೂ ಸಮಾಜದ ಮೇಲೆ ಹಲ್ಲೆ ಮಾಡೋದು ಸಹಜವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಜೈ ಶ್ರೀರಾಮ ಅನ್ನೋರ ಮೇಲೆ ಹಲ್ಲೆ ಆಯ್ತು. ಹನುಮಾನ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ಆಯ್ತು. ಹಲ್ಲೆಯಾದವರ ಮೇಲೆ ಕೇಸ್ ಆಗೊಲ್ಲ....
Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...
Hubli Crime News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನೊಬ್ಬ ನಮ್ಮ ಪಾಲಿಕೆ ಸದಸ್ಯರಾದ ನಿರಂಜನ್ ಹಿರೇಮಠ ಅವರ ಪುತ್ರಿ ನೇಹ ಹಿರೇಮಠ ಅವರನ್ನು 9 ಬಾರಿ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...