Hubli Political News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನೂತನ ಮೇಯರ್, ಉಪ ಮೇಯರ್ ಗೆ ಅಭಿನಂದಿಸಿದ‌್ದಾರೆ.
ಅಲ್ಲದೇ, ಹುಬ್ಬಳ್ಳಿ ಧಾರವಾಡ ಅವಳಿ ನಗರ ಅಭಿವೃದ್ಧಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರ ಪಾಲಿಕೆಗೆ ನೀಡಬೇಕಾದ ಅನುದಾನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದು,...
Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಹಳ ಹಿರಿಯರು, ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆಗೆ ನಾನೇ ಕುದ್ದಾಗಿ ಮಾತನಾಡಿ ಅಸಮಾಧಾನ ಶಮನ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಣೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ...