ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್ ಜೋಶಿ ಬಿಗ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....
RSS ಶತಮಾನೋತ್ಸವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ನೆಹರು ಮೈದಾನದಿಂದ, ಸಾವಿರಾರು ಸ್ವಯಂ ಸೇವಕರು ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ರು.
ನೆಹರು ಮೈದಾನದಿಂದ ಆರಂಭವಾದ ಪಥಸಂಚಲನ ಡೊಳ್ಳು ಬಾರಿಸುತ್ತ, ಕೈಯಲ್ಲಿ ಲಾಠಿ ಹಿಡಿದು ಸಾವಿರಾರು ಸ್ವಯಂ...