ಕೆಜಿಎಫ್ ಅಂದ್ರೆ ಸಾಕು ಚಿನ್ನ ನೆನಪಾಗುತ್ತೆ.. ಕೋಲಾರ ಚಿನ್ನದ ಗಣಿಯ ಅಧ್ಯಾಯ ಬಹುತೇಕ ಮುಗಿದೇ ಹೋಯಿತು ಎಂಬ ಮಾತುಗಳ ಮಧ್ಯೆ ಇದೀಗ ಮತ್ತೊಮ್ಮೆ ಚಿನ್ನದ ಗಣಿಗಾರಿಕೆ ಆರಂಭಿಸುವ ಹೊಸದೊಂದು ಅಧ್ಯಾಯಕ್ಕೆ ರಾಜ್ಯ ಸರ್ಕಾರ ಮುನ್ನುಡಿ ಬರೆದಿದೆ. ಕೆಜಿಎಫ್ ಚಿನ್ನದ ಗಣಿಯನ್ನು ಕೇಂದ್ರ ಸರ್ಕಾರವೇ ಗಣಿಗಾರಿಕೆ ನಡೆಸಲಿ ಎಂದು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದು,...
Hubballi News : ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ತಿರುಗೇಟು ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್,
ಹಿಂದೆ ಕಲಘಟಗಿಯಲ್ಲಿ ಬ್ರಷ್ಟಾಚಾರ ಇದೆ ಎಂದು ಅವರು ಆರೋಪ ಮಾಡಿದ್ರು, ಪ್ರಗತಿ ಪರಿಶೀಲನೆ ಸಭೆಯಲ್ಲಿ ಜೋಶಿ ಮಾತಾಡಿದ್ರು. ಇದೀಗ ನಮ್ಮ ಮೇಲೆ ಆರೋಪ ಮಾಡ್ತೀದಾರೆ. ಇದು ಬೇಸಲೇಸ್...
state news
ಬೆಂಗಳೂರು(ಮಾ.3): ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು - ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.
ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ...
Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು...