‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...
Political News: ಶುಕ್ರವಾರ ಮಂಡಿಸಿದ ಬಜೆಟ್ ಇದೀಗ ಕಮಲಪಡೆಯ ಕೆಂಗಣ್ಣಿಗೆ ಗುರಿಯಾಗಿದೆ. ಪ್ರತಿಯೊಬ್ಬರು ಇದೀಗ ಬಜೆಟ್ ಕುರಿತು ವಿರುದ್ಧ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ನೀತಿಗಳನ್ನು ಟೀಕೆ ಮಾಡುತ್ತಾ ಜನರು ಅವರಿಗೆ ನೀಡಿದ ಅವಕಾಶಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಯಾವುದೇ...