Monday, September 21, 2026

#prahladjoshi

ಪಡಿತರ ವ್ಯವಸ್ಥೆಗೆ ಬೂಸ್ಟ್! ಪ್ರತಿ ಕ್ವಿಂಟಾಲ್‌ಗೆ 27 ರೂ. ಹೆಚ್ಚಳ

ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳಕ್ಕೆ ನೀಡಲಾಗುವ ಕಮಿಷನ್‌ ದರವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಕ್ವಿಂಟಾಲ್‌ಗೆ 27 ರೂ.ಗಳಷ್ಟು ಏರಿಕೆ ಮಾಡುವ ಮೂಲಕ ಸೊಸೈಟಿಗಳ ಬಲವರ್ಧನೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಿಸಿದ್ದ ಸಮಿತಿಯ ಶಿಫಾರಸಿನ ಅನ್ವಯ ಪ್ರಧಾನಿ ನರೇಂದ್ರ ಮೋದಿ ಈ ತೀರ್ಮಾನಕ್ಕೆ ಅನುಮೋದನೆ ನೀಡಿದ್ದು,...

BJP: ರಾಜ್ಯಾಧ್ಯಕ್ಷ ಆಯ್ಕೆಗೆ ಎಲೆಕ್ಷನ್ ಆಂತರಿಕ ಚುನಾವಣೆಯಲ್ಲಿ ಗೆಲ್ಲೋದ್ಯಾರು.?

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್‌ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...

Siddaramaiha : “ಸಿದ್ದರಾಮಯ್ಯ ನೀತಿ ಅದು ಹಿಟ್ಲರ್ ಧೋರಣೆ” …!

Political News: ಶುಕ್ರವಾರ ಮಂಡಿಸಿದ ಬಜೆಟ್ ಇದೀಗ ಕಮಲಪಡೆಯ ಕೆಂಗಣ್ಣಿಗೆ ಗುರಿಯಾಗಿದೆ. ಪ್ರತಿಯೊಬ್ಬರು ಇದೀಗ ಬಜೆಟ್ ಕುರಿತು ವಿರುದ್ಧ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ನೀತಿಗಳನ್ನು ಟೀಕೆ ಮಾಡುತ್ತಾ ಜನರು  ಅವರಿಗೆ ನೀಡಿದ ಅವಕಾಶಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಯಾವುದೇ...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img