Film News:
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...