ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾಗಿರುವ ಪ್ರಕರಣ ಈಗ ದೊಡ್ಡ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೂ ಕೂಡ ಇದರ ಬಿಸಿ ತಟ್ಟಿದ್ದು, ಅಧಿಕಾರಿಗಳು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಆ ಕಂಪ್ಲೀಟ್ ಡಿಟೇಲ್ಸ್ ಏನು ಅಂತ ಈಗ ನೋಡೋಣ!
ಹೌದು,...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಕೈದಿಗಳ ಅರಮನೆ ಜೀವನದ ಸುದ್ದಿಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತವೆ. ಇದರ ನಡುವೆ, ಸಿಸಿಬಿ ಪೊಲೀಸರು ರೂಪಿಸಿದ ಮಾಸ್ಟರ್ ಪ್ಲಾನ್ ಜೈಲು ಸಿಬ್ಬಂದಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ, ಮೊಬೈಲ್, ಪೆನ್ ಡ್ರೈವ್...
ಲೈಂ*ಗಿಕ ಹಗರಣದಲ್ಲಿ ಜೈಲುಪಾಲಾಗಿರೋ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ ಇಷ್ಟು ದಿನವಾದರೂ ಸ್ವಲ್ಪವೂ ಬುದ್ಧಿ ಕಲಿತಿಲ್ಲ ಅನ್ನೋದಕ್ಕೆ ಇದೀಗ ಮತ್ತೊಂದು ಶಾಕಿಂಗ್ ವಿಷಯ ಹೊರಬಂದಿದೆ. ಎಸ್ 'ಜೈಲಿನೊಳಗೆ ಇದ್ದುಕೊಂಡು ಕೂಡ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ನೋಡುತ್ತಿದ್ದರು ಎಂಬ ಗಂಭೀರ ವಿಚಾರ 'ಸಿಸಿಬಿ ದಾಳಿ' ವೇಳೆ ಬೆಳಕಿಗೆ ಬಂದಿದೆ.
ಎರಡು ದಿನಗಳ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್ ಫೋನ್ ಸಿಕ್ಕಿದ್ದು ಹೇಗೆ ಎಂಬ ಚರ್ಚೆ ಜೋರಾಗಿರುವ ಬೆನ್ನಲ್ಲೇ, ಈ ದಾಳಿ ನಡೆಸಿದ್ದು ಬೇರೆ ಯಾರೂ ಅಲ್ಲ, ಸ್ವತಃ ತಾವೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...
ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆಯಾಗಿದೆ. ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಈ ಮಹತ್ವದ ಸುಳಿವು...
ಅ*ತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರಾಗೃಹ ಇಲಾಖೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಿಯಮಗಳ ಪ್ರಕಾರ ಪ್ರಜ್ವಲ್ ರೇವಣ್ಣಗೆ ಯಾವುದೇ ಕಾರಣಕ್ಕೂ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.
ಮನೆಯಲ್ಲಿ ನಡೆಯಲಿದ್ದ ಪುಣ್ಯ ತಿಥಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣ ಅವರನ್ನು...
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಡಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಜ್ವಲ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಇನ್ನೆರಡು ಕ್ರಿಮಿನಲ್ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು, ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಪ್ರಜ್ವಲ್ ರೇವಣ್ಣ ಅರ್ಜಿಯನ್ನು...
ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬದ ದಿನವೇ ಜೈಲಿನಲ್ಲಿ ಕೂಲಿ ಕೆಲಸ ಆರಂಭವಾಗಿದೆ. ಕಳೆದ ವರ್ಷ ಆರೋಪಿ, ಈ ವರ್ಷ ಅಪರಾಧಿಯಾಗಿದ್ದಾರೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ 35ನೇ ಹುಟ್ಟುಹಬ್ಬವನ್ನು ಕೈದಿಯಾಗಿ, ಕೂಲಿ ಕೆಲಸದೊಂದಿಗೆ ಜೈಲಿನಲ್ಲಿ ಆಚರಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಅದ್ದೂರಿಯಾಗಿ ಆಚರಿಸಿಕೊಂಡಿದ್ದ ಹುಟ್ಟುಹಬ್ಬದ ವಿಡಿಯೋ ಈಗ ವೈರಲ್ ಆಗಿದ್ದು, ಶಿಕ್ಷೆಯ ವಿರುದ್ಧ ಹೈಕೋರ್ಟ್‌ಗೆ...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ತಪ್ಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣ ಈಗಾಗಲೇ 14 ತಿಂಗಳಿನಿಂದ ಅಂದರೆ ಒಂದು ವರ್ಷ 2 ತಿಂಗಳಿನಿಂದ ಬೆಂಗಳೂರಿನ ಪರಪ್ಪನ...
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಆಗಸ್ಟ್ 1ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ದೋಷಿ ಅಂತಾ ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ, ವಾದ-ಪ್ರತಿವಾದವನ್ನು ಕೋರ್ಟ್ ಆಲಿಸಿತ್ತು. ಇದಾದ ಬಳಿಕ ಪ್ರಜ್ವಲ್ ರೇವಣ್ಣ ಅವರಿಗೆ ಜೀವನ ಪರ್ಯಂತ ಸೆರೆವಾಸ ಅನುಭವಿಸುವಂತಾಗಿದೆ.
ಸರ್ಕಾರದ ಪರ ವಕೀಲರ ವಾದ!
1) ಕೋರ್ಟ್ ವಿಚಾರಣೆ ವಿಳಂಬ ಮಾಡುವ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...