Sunday, October 4, 2026

Prajwal Revanna

ಯಾವುದೇ ಗೊಂದಲಗಳಿಲ್ಲ. ಈ ಸಭೆಯ ಮೂಲಕ ಎಲ್ಲರಿಗೂ ಸ್ಟ್ರಾಂಗ್ ಮೆಸೇಜ್ ಹೋಗಿದೆ: ಪ್ರಜ್ವಲ್ ರೇವಣ್ಣ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಮಿತಿ ಸಮನ್ವಯ ಸಭೆಯ ಬಳಿಕ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ಗೌಡ, ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ಅಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತದೆ. ಆದರೆ ಈ ಸಭೆ ಮುಖಾಂತರ ಒೊಂದು ಸ್ಟ್ರಾಂಗ್ ಮೆಸೇಜ್ ಕೊಡುವ ಕೆಲಸಮ ಮಾಡಿದ್ದೇವೆ. ಭೂತ್ ಮಟ್ಟ,...

ತಾತನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸ‌ನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್‌ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ...

ನಮ್ಮ ಗುರಿ ಇರೋದು ಕಾಂಗ್ರೆಸ್‌ನ್ನು ಹಾಸನದಿಂದ‌ ದೂರ ಮಾಡಬೇಕು : ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸನ: ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸಜ ಪ್ರಜ್ವಲ್ ರೇವಣ್ಣ, ಆ ರೀತಿ ಏನೂ ಇಲ್ಲವೆಂದಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಪ್ರಜ್ವಲ್‌, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆ ರೀತಿ ಏನೂ ಇಲ್ಲ. ಸೆಂಟ್ರಲ್‌ನಿಂದ ಬಿಜೆಪಿಯ ಜನರಲ್ ಸೆಕ್ರೆಟರಿ ಬಂದಿದ್ದಾರೆ. ಅವರು ದೇವೇಗೌಡರು ಕುಳಿತುಕೊಂಡು...

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಮೊದಲ ಬಾರಿ ಪ್ರೀತಂಗೌಡರ ಜೊತೆ ಮಾತನಾಡುತ್ತೇನೆ ಎಂದು ಹೇಳಿ, ಸ್ನೇಹ ಹಸ್ತ ಚಾಚಿದ ಪ್ರಜ್ವಲ್ ರೇವಣ್ಣ..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ರೇವಣ್ಣ, ನಾನೂ ಐದು ವರ್ಷದಲ್ಲಿ ಎಲ್ಲಾ ಭಾಗಕ್ಕೂ ಹೋಗಿದ್ದೀನಿ, ಎಲ್ಲಾ ಕಡೆ ಚೆನ್ನಾಗಿದೆ, ಎಲ್ಲಾ ಕಡೆ ಒಳ್ಳೆಯ ವಿಶ್ವಾಸ ಇದೆ, ಎರಡು ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೇ, ನಾವು ಖಂಡಿಯವಾಗಿಯೂ ಒಳ್ಳೆಯ ಲೀಡ್‌ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ. ನನಗೆ ಬಂದಿರುವ ಮಾಹಿತಿ ಪ್ರಕಾರ ಭಾನುವಾರ...

‘ನಮ್ಮ ಹಾಸನ ಜಿಲ್ಲೆಗೆ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸಂಪೂರ್ಣ ಫೇಲ್ಯೂರ್ ಆಗಿರುವ ಬಜೆಟ್’

Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಮಾತನಾಡಿದ್ದು, ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿಗೆ. ಆ ಸಮಸ್ಯೆಗಳ ಪ್ರಾಥಮಿಕ ಅಂಶಗಳನ್ನು ತೆಗೆದುಕೊಂಡು ಬಜೆಟ್‌ನಲ್ಲಿ ನೆರಳಾಗಿ ನಿಲ್ಲುತ್ತದೆ ಎಂದುಕೊಂಡಿದ್ದೆ. ಇವತ್ತು ಅದಕ್ಕೆಲ್ಲಾ ಈ ಬಜೆಟ್ ನಿರಾಸೆ ತಂದಿದೆ ಎಂದಿದ್ದಾರೆ. ರೈತರು ಬಹಳ ಸಂಕಷ್ದಲ್ಲಿದ್ದಾರೆ, ತೊಂದೆಯಲ್ಲಿದ್ದಾರೆ. ಅವರಿಗೆ ವಿಶೇಷ ಸ್ಕೀಂ ತಂದು ನೆರವು ನೀಡಬೇಕಿತ್ತು. ಈ...

ನಾವು ಮಾಡಿರುವ ಕೆಲಸ, ನಾವು ತಂದಿರುವ ಯೋಜನೆಗಳು ನಮ್ಮ ಕೈ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು,  ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...

‘ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು..? ಅದು ಧಾರ್ಮಿಕ ಸಂಕೇತ ಅಷ್ಟೇ..’

Hassan Political News: ಹಾಸನ: ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ಲೋಕಸಭಾ ಚುನಾವಣೆಗೆ ನಾನು ಮೊದಲಿನಿಂದಲೂ ಸಕ್ರಿಯವಾಗಿದ್ದೇನೆ. ಜನರಿಗೆ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿದ್ದೇನೆ. ಆಗಿಂದಾಗ್ಗೆ ಎಲ್ಲಾ ಭಾಗಕ್ಕೆ ಭೇಟಿ ನೀಡಿ ಜನರ ಜೊತೆ ಇದ್ದೇನೆ. ಮೈತ್ರಿ ಸ್ಥಾನ ಹಂಚಿಕೆ ದೇವೇಗೌಡರು, ಕುಮಾರಸ್ವಾಮಿ, ಬಿಜೆಪಿ ವರಿಷ್ಠರು ಕುಳಿತು ತೀರ್ಮಾನ ಮಾಡ್ತಾರೆ....

ವೇದಿಕೆಯಲ್ಲೇ ಮಗನಿಗೆ ಗದರಿದ ರೇವಣ್ಣ: ತಂದೆಯ ಆವಾಜ್‌ಗೆ ಪ್ರಜ್ವಲ್ ಸೈಲೆಂಟ್

Hassan News: ಹಾಸನದ ಬೆಲೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಚಿವ, ಹೆಚ್.ಡಿ.ರೇವಣ್ಣ ಭಾಷಣ ಮಾಡುವ ವೇಳೆ, ಪ್ರಜ್ವಲ್ ಮೇಲೆ ಗರಂ ಆಗಿದ್ದಾರೆ. ರೇವಣ್ಣ ಭಾಷಣ ಮಾಡುವ ವೇಳೆ, ಕೊಬ್ಬರಿಗೆ ರಾಜ್ಯ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಕೇಂದ್ರ ಬೆಂಬಲ ಬೆಲೆ ಘೋಷಿಸಿದೆ. 13,500 ರೂ ಕೇಂದ್ರ ಸರ್ಕಾರ, 1,500...

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img