Sunday, October 4, 2026

Prajwal Revanna

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

ಎಮ್ಎಲ್ ಸಿ ಗೋಪಾಲ ಸ್ವಾಮಿ ಆರೋಪಕ್ಕೆ ಕೆಂಡಾಮಂಡಲವಾದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಗ್ರಾಮ ಪಂಚಾಯಿತಿಗಳಲ್ಲಿ  ರಾಜಕೀಯ ಸಭೆ ನಡೆಸಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದರಂತೆ ಎಂದು ಮಾಜಿ ಎಂ ಎಲ್ ಸಿ ಗೋಪಾಲ ಸ್ವಾಮಿ ಆರೋಪ ಮಾಡಿದ್ದಾರೆ ಈ ಕುರಿತು ಸಂಸದ ಪ್ರಜ್ವಲ್ ರೇವಣ್ಣ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅವರಿಗೆ ಕಾನೂನು ಗೊತ್ತಿದೆ ಏನ್ರೀ, ನಾನು ಅಫೀಷಿಯಲ್ ಅಗಿ  ಸಿಇಒ  ಅವರನ್ನು ಒಳಗೊಂಡಂತೆ ಮೀಟಿಂಗ್ ಮಾಡುತ್ತಿದ್ದೇನೆ. ನಾನು...

INDIA-ಒಕ್ಕೂಟದ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಏನ್ ಹೇಳಿದ್ರು ಗೊತ್ತಾ?

ಹಾಸನ :ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ ಭಾರತ ಜೋಡೋ ಯಾತ್ರೆ ಮತ್ತು ಐಎನ್ ಡಿ ಐ ಎ ಕುರಿತು ತಮ್ಮಅಭಿಪ್ರಾಯ ವ್ಯಕ್ತಪಡಿಸಿದರು. ಭಾರತ ಜೋಡೋ ಯಾತ್ರೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು, ಇಂಡಿಯಾ ಅಂತ ಹೆಸರು ಬದಲಾವಣೆ ಮಾಡಿದ್ದಕ್ಕೆ ಯಾಕೆ ವಿರೋಧ ಮಾಡಬೇಕು. ನಾವು ರಾಷ್ಟ್ರಗೀತೆ ಹಾಡುವಾಗ ಇಂಡಿಯಾ ಅಂತ ಹೇಳುತ್ತಿವಾ ? ಎಂದು ಪ್ರಶ್ನಿಸಿದರು....

Prajwal Revanna : ಸಂಸದ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ : ಹೈಕೋರ್ಟ್‌ ಅಮಾನತು ಆದೇಶ ತಡೆ

Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ 4 ವಾರಗಳ ತಡೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್‌ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ...

Prajwal Revanna : ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶ ಅಮಾನತು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Hassan News : ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿ ಇಂದು...

Railway Flyover: ಹಾಸನಾಂಬ ಉತ್ಸವದೊಳಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಹಾಸನ : ನಗರದ ರೈಲ್ವೆ ಮೇಲ್ಸೇತುವೆ ಎರಡು ಪಥದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಹಾಸನಾಂಬ ಜಾತ್ರಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದಿಂದ ಎನ್.ಆರ್.ವೃತ್ತದವರೆಗೆ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಹಾಸನಾಂಬ ದೇವಿ ದರ್ಶನಕ್ಕೆ...

Prajwal Revamnna: ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ

ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...

‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...

ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ 90ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಇಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಪೂಜೆ ಹಾಗೂ ದೇವೇಗೌಡರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ನೆರವೇರಿಸಲಾಯಿತು. ಇಂದು ಬೆಳಿಗ್ಗೆ ನಗರದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದಜೆಡಿಎಸ್ ಕಾರ್ಯಕರ್ತರು ಹಾಗೂ ದೊಡ್ಡಗೌಡರ ಅಭಿಮಾನಿಗಳು, ದೇವೇಗೌಡರ ಪರ ಜೈಕಾರ...

‘ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್‌ಗಳಿಗೆ ಸಹಿ ಹಾಕಬಾರದು’

ಹಾಸನ: ಮಾಜಿ ಶಾಸಕರಿಗೆ ಹೆದರಿ ಅಧಿಕಾರಿಗಳು ಯಾವುದೇ ಕಳ್ಳ ಬಿಲ್ ಗಳಿಗೆ ಸಹಿ ಹಾಕಬಾರದು ಎಂದು ನೂತನ ಶಾಸಕ ಎಚ್.ಪಿ.ಸ್ವರೂಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಚುನಾವಣೆ ಮುಗಿದ ಮೇಲೆ ಮಾಜಿ ಶಾಸಕರು ಕೆಲ ಅಧಿಕಾರಿಗಳಿಗೆ ಬೆದರಿಕೆ ಹಾಕಿ, ಹಿಂದಿನ ಕಳ್ಳ ಬಿಲ್ಲುಗಳಿಗೆ ಸಹಿ ಹಾಕಿಸಲು ಯತ್ನಿಸುತ್ತಿದ್ದಾರೆ ಇದು ನನ್ನ...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img