ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...
ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ.
ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ.
ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ನಮ್ಮಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ೧೦ ರಂದು ನಡೆಯುವ...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ.
‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ .
ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...
ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...
ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು..
ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...