ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಹಾಗೂ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಮಧ್ಯಂತರ ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಿತು.
ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ಪ್ರಕರಣಗಳ ಹಿಂದೆ ರಾಜಕೀಯ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಅದನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇಂದು ನಡೆದ ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ...
ಪ್ರಜ್ವಲ್ ರೇವಣ್ಣ ಹುಟ್ಟುಹಬ್ಬದ ದಿನವೇ ಜೈಲಿನಲ್ಲಿ ಕೂಲಿ ಕೆಲಸ ಆರಂಭವಾಗಿದೆ. ಕಳೆದ ವರ್ಷ ಆರೋಪಿ, ಈ ವರ್ಷ ಅಪರಾಧಿಯಾಗಿದ್ದಾರೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ 35ನೇ ಹುಟ್ಟುಹಬ್ಬವನ್ನು ಕೈದಿಯಾಗಿ, ಕೂಲಿ ಕೆಲಸದೊಂದಿಗೆ ಜೈಲಿನಲ್ಲಿ ಆಚರಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಅದ್ದೂರಿಯಾಗಿ ಆಚರಿಸಿಕೊಂಡಿದ್ದ ಹುಟ್ಟುಹಬ್ಬದ ವಿಡಿಯೋ ಈಗ ವೈರಲ್ ಆಗಿದ್ದು, ಶಿಕ್ಷೆಯ ವಿರುದ್ಧ ಹೈಕೋರ್ಟ್‌ಗೆ...