Saturday, April 5, 2025

Prakash Hukkeri

ವಿಧಾನಸೌಧದಲ್ಲಿಂದು ಪ್ರಮಾಣವಚನ ಸ್ವೀಕರಿಸಿದ ನಾಲ್ವರು ನೂತನ ಸದಸ್ಯರು

ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು. ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
- Advertisement -spot_img

Latest News

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...
- Advertisement -spot_img