Tuesday, April 15, 2025

Prakash Raj

ಫೇಕ್ ಫೋಟೋ ಶೇರ್ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರಾಜ್

Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ. ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...

ಸಾರಿ ಬಾಸ್‌ ಇದೆಲ್ಲ ನಮ್ಮಿಂದಾನೇ ಆಗಿದ್ದು… ವಿನಯ್‌ ಗ್ಯಾಂಗ್‌ ದರ್ಶನ್‌ ಎದುರು ಪಶ್ಚಾತ್ತಾಪ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಜೈಲಿಗೆ ಹೋಗಿ ಬರೋಬ್ಬರಿ ಒಂದು ತಿಂಗಳು ಉರುಳಿ ಹೋಗಿದೆ. ನಾಲ್ಕು ಗೋಡೆ ಮಧ್ಯೆ ಇರುವ ದರ್ಶನ್‌ ಅವರಿಗೆ ಈಗಾಗಲೇ ಪಶ್ಚಾತ್ತಾಪ ಕೂಡ ಆಗಿದೆ. ಅಷ್ಟೇ ಅಲ್ಲ, ಹತ್ಯೆಗೆ ಭಾಗಿಯಾಗಿದ್ದ ವಿನಯ್‌ ಮತ್ತು ಗ್ಯಾಂಗ್‌ ಇದೀಗ ದರ್ಶನ್‌ ಅವರನ್ನು ಕ್ಷಮಿಸಿಬಿಡಿ ಬಾಸ್‌ ಎಂದಿದೆ. ಇದಕ್ಕೆ...

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...

‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ವ್ಯಂಗ್ಯವಾಡುವ ಮೂಲಕ ಪ್ರಕಾಶ್ ರಾಜ್‌, ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೊದಲಿನಿಂದಲೂ ಬಿಜೆಪಿಯನ್ನು ದ್ವೇಷಿಸುತ್ತ ಬಂದಿರುವ ಪ್ರಕಾಶ್ ರಾಜ್, ಬೆಂಗಳೂರಿನ ಶಾಂತಿ...

“ಪ್ರಾಣ” ಸಂಸ್ಥೆಯ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾದ ಸಂಯುಕ್ತ ಹೊರನಾಡು – karnataka tv

karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ. ಇತ್ತೀಚೆಗೆ ಬನಶಂಕರಿಯ ಸುಚಿತ್ರ...

ವಿಷ್ಣು ಮಂಚು ವಿರುದ್ಧ ಪ್ರಕಾಶ್ ರಾಜ್ ಗೆ ಸೋಲು..!

www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು. ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...

‘ನನ್ನ ಮುಖಕ್ಕೆ ಬಾರಿಸಿದಂತಾಗಿದೆ’- ನಟ ಪ್ರಕಾಶ್ ರಾಜ್

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರಾಜ್ ಸೋಲುಂಡಿದ್ದಾರೆ. ತಮ್ಮ ಸೋಲಿನ ಕುರಿತು ಟ್ವೀಟ್ ಮಾಡಿರೋ ಪ್ರಕಾಶ್ ರಾಜ್ ಫಲಿತಾಂಶವು ನನ್ನ ಮುಖಕ್ಕೆ ಜೋರಾಗಿ ಬಾರಿಸಿದಂತಾಗಿದೆ. ಹೆಚ್ಚು ಅವಹೇಳನ, ಅಪಮಾನ ನನ್ನ ದಾರಿಗೆ ಬಂದರೂ ನಾನು ಅದೆನ್ನೆಲ್ಲಾ ದೃಢವಾಗಿ ಮೆಟ್ಟಿನಿಲ್ಲುವೆ. ಜಾತ್ಯತೀತ ದೇಶಕ್ಕಾಗಿ ಹೋರಾಡುವೆ. ನನ್ನ ಕಠಿಣ...
- Advertisement -spot_img

Latest News

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್...
- Advertisement -spot_img