ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸಂತ್ರಸ್ತ ನಾಗರಿಕರು ಹಾಗೂ ನಾಗರಿಕ ಸಂಘಟನೆಗಳ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದರು.
ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲಿನ ಕೆಲಸದ ಒತ್ತಡ ಮತ್ತು ಸೂಕ್ತ ತರಬೇತಿಯ ಕೊರತೆಯಿಂದಾಗಿ ಗುಳೆ...
Political News: ಓಟರ್ ಲೀಸ್ಟ್‌ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು ಅಂತಾ ಹೇಳಿ, ವೀಡಿಯೋ ಕೂಡ ಮಾಡಿದ್ದರು.
ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ,'ಜಸ್ಟ್ ಆಸ್ಕಿಂಗ್' ಎನ್ನುತ್ತಲೇ ಪ್ರತಿದಿನವೂ ಹೊಸ ನಾಟಕಗಳನ್ನು ಮಾಡುತ್ತಾ ನಟ ಪ್ರಕಾಶ್...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ. ‘ಡ್ರ್ಯಾಗನ್’ ಅಂತ ಫ್ಯಾನ್ಸ್ ಕರೀತಿರೋ ಈ ಸಿನಿಮಾದಲ್ಲಿ ಇದೀಗ ನಟ ಪ್ರಕಾಶ್ ರಾಜ್ ಎಂಟ್ರಿ ಫಿಕ್ಸ್ ಆಗಿದೆ. ಈಗಾಗಲೇ ಜೂ.ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬೋ ಸಖತ್...
Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ.
ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...
Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲಿಗೆ ಹೋಗಿ ಬರೋಬ್ಬರಿ ಒಂದು ತಿಂಗಳು ಉರುಳಿ ಹೋಗಿದೆ. ನಾಲ್ಕು ಗೋಡೆ ಮಧ್ಯೆ ಇರುವ ದರ್ಶನ್ ಅವರಿಗೆ ಈಗಾಗಲೇ ಪಶ್ಚಾತ್ತಾಪ ಕೂಡ ಆಗಿದೆ.
ಅಷ್ಟೇ ಅಲ್ಲ, ಹತ್ಯೆಗೆ ಭಾಗಿಯಾಗಿದ್ದ ವಿನಯ್ ಮತ್ತು ಗ್ಯಾಂಗ್ ಇದೀಗ ದರ್ಶನ್ ಅವರನ್ನು ಕ್ಷಮಿಸಿಬಿಡಿ ಬಾಸ್ ಎಂದಿದೆ. ಇದಕ್ಕೆ...
Political News: ನಾನು ಮೋದಿ ವಿರೋಧಿ ಎಂಬ ಕಾರಣಕ್ಕೆ ನನಗೆ ಲೋಕಸಭೆ ಚುನಾವಣೆಗಾಗಿ, ಮೂರು ಪಕ್ಷದವರು ಟಿಕೇಟ್ ಕೊಡಲು ಮುಂದಾಗಿದ್ದರು. ಆದರೆ ನಾನು ಅದನ್ನು ನಿರಾಕರಿಸಿದ್ದೇನೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಕಾಶ್ ರಾಜ್, ನಾನು ಮೋದಿ ವಿರೋಧಿ, ಅವರ ವಿರುದ್ಧ ಸದಾ ವಾಗ್ದಾಳಿ ಮಾಡುತ್ತಿರುತ್ತೇನ ಎಂಬ ಕಾರಣಕ್ಕಾಗಿ,...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ವ್ಯಂಗ್ಯವಾಡುವ ಮೂಲಕ ಪ್ರಕಾಶ್ ರಾಜ್, ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ ಎಂದು ಟ್ವೀಟ್ ಮಾಡಿದ್ದಾರೆ.
ಈ ಮೊದಲಿನಿಂದಲೂ ಬಿಜೆಪಿಯನ್ನು ದ್ವೇಷಿಸುತ್ತ ಬಂದಿರುವ ಪ್ರಕಾಶ್ ರಾಜ್, ಬೆಂಗಳೂರಿನ ಶಾಂತಿ...
karnataka tv movies : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. "ಪ್ರಾಣ ಅನಿಮಲ್ ಫೌಂಡೇಶನ್" ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿ ಕೂಡ ತೆರೆದಿದ್ದಾರೆ.
ಇತ್ತೀಚೆಗೆ ಬನಶಂಕರಿಯ ಸುಚಿತ್ರ...
www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು.
ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...
Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...