Saturday, July 27, 2024

praladh joshi

ಪ್ರಧಾನಿ ಮೋದಿಯವರನ್ನ ಭೇಟಿ ಮಾಡುಸ್ತೀನಿ ಎಂದು ಜೋಶಿಯವರು ಹೇಳಿದ್ದಾರೆ

ಕಾವೇರಿ ವಿಚಾರವಾಗಿ ದೆಹಲಿಗೆ ತೆರಳಿರುವ ಕರವೇ ನಾರಾಯಣಗೌಡರು ಪ್ರಹ್ಲಾದ್ ಜೋಷಿಯವನ್ನು ಭೇಟಿ ಮಾಡಿದರು. ಜೋಷಿಯವರು ಪ್ರಧಾನ ಮಂತ್ರಿಯವರ ಜೊತೆ ನಿಮ್ಮನ್ನ ಭೇಟಿ ಮಾಡಿಸುತ್ತೆನೆ ಎಂಬ ಭರವಸೆ ನೀಡಿದರು. ಇನ್ನು ಈ ಕುರಿತು ಮಾತನಾಡಲು ಪ್ರಧಾನಿ ಮೋದಿಯವರ ಜೊತೆ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಹಾಗಾಗಿ ನಾನು ಇವತ್ತು ದೆಹಲಿಯಲ್ಲೇ ಉಳಿಯುತ್ತೇನೆ. ನಾಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿದ್ದೇನೆ....

ಜಲಶಕ್ತಿ ಮಂತ್ರಿಗಳ ಜೊತೆ ಕರವೇ ನಾರಾಯಣ ಗೌಡ ಭೇಟಿಗೆ ಅವಕಾಶ; ಪ್ರಹ್ಲಾದ್ ಜೋಶಿ

ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ...

Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ...

ಗಣೇಶ ವಿಸರ್ಜನೆ ವೇಳೆ ಡಿಜೆ ಹಚ್ಚೇ ತೀರುತ್ತೇವೆ: ಜೋಶಿಗೆ ಶೆಟ್ಟರ್ ಟಾಂಗ್..!

ಹುಬ್ಬಳ್ಳಿ: ಹುಬ್ಬಳ್ಳಿಯ ಸಾರ್ವಜನಿಕ ಗಣಪತಿ ವಿಸರ್ಜನೆ ದಿನ, ಡಿಜೆ ಹಚ್ಚುವ ವಿಚಾರ ತೀವ್ರ ಸ್ವರೂಪ ಪಡೆಯುತ್ತಿದೆ. ಒಂದು ಕಡೆ ಪೊಲೀಸ್ ಕಮೀಷನರ್ ಡಿಜೆ ಬ್ಯಾನ್ ಮಾಡಿದ್ರೆ ಇತ್ತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಡಿಜೆ ಹಚ್ಚೇ ಹಚ್ಚುತ್ತೇವೆಂದು ಪಣ ತೊಟ್ಟಿದ್ದಾರೆ. ಇದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಚುನಾವಣೆ ಬಂದಿದ್ದಕ್ಕೆ ಈ ರೀತಿ...

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...

ಕಾವೇರಿ ವಿಚಾರವಾಗಿ ಬಿಜೆಪಿಯವರೂ ಕೇಂದ್ರದ ಮೇಲೆ ಒತ್ತಡ ಹಾಕಲಿ; ಲಾಡ್

ಧಾರವಾಡ: ರಾಜ್ಯದಲ್ಲಿ ಕಳೆದ ವಾರ ಬರಗಾಲ ಘೋಷಣೆ ಮಾಡಿದ್ದು ಆದರೆ ಬರಗಾಲ ಪರಿಹಾರ ವಿಳಂಬ ವಾಗಿತ್ತಿರುವುದರ ಕುರಿತು ಮಾತನಾಡಿದ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದ್ದಾರೆ. ಬರಗಾಲ ಪರಿಹಾರ ಘೋಷಣೆಗೆ ಹಲವಾರು ಮಾನದಂಡಗಳಿವೆ.ಕೇಂದ್ರ ಸರ್ಕಾರದ ನಿಯಮದಡಿಯಲ್ಲಿಯೆ ಬರಗಾಲ ಘೋಷಣೆ ಮಾಡಬೇಕು. ರೈತ ಮುಖಂಡರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೆಲ ಬಿಜೆಪಿ ಸ್ನೇಹಿ...

Joshi: ರಾಜ್ಯದಲ್ಲಿ ಬರಗಾಲ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ..!

ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...

Alliance: ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ಸಂಂತಸ ವ್ಯಕ್ತಪಡಿಸಿದ ಜೋಶಿ..!

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ. NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ‌.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014  ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ‌. ಯಾವದೇ...

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img