Sunday, December 1, 2024

praladh joshi

Ganesha Festival: ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಇಡಿ ದೇಶಾದ್ಯಂತ ಗಣೇಶ ಹಬ್ಬವನ್ನು ವಿಜೃಂಭಣೆಯನ್ನು ಆಚರಿಸಲಿದ್ದು ವಾದ್ಯ ಮೇಳ ಪೂಜೆ ಪುನಸ್ಕಾರ ಅಂತ ಮೂರರಿಂದ 5 ದಿನಗಳವರೆಗೆ ಆಚರಣೆ ಮಾಡಲಾಗುತ್ತದೆ. ಆದರೆ  ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಕೆಲವು ನಿರ್ಬಂಧ ಗಳನ್ನು ಹೇರಿದೆ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಗಣೇಶ ಹಬ್ಬ ನಮ್ಮ‌ ಭಾಗದಲ್ಲಿ ವಿಜ್ರಂಭಣೆಯಿಂದ ಮಾಡುತ್ತೇವೆ...

Praladh Joshi- ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ

ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ...

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

Praladh joshi: ಧಾರವಾಡ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮ:

ಧಾರವಡ:ಜಿಲ್ಲೆಯ ಅಳ್ನಾವರ ರೇಲ್ವೆ ನಿಲ್ದಾಣ ನವೀಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತಹ  ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದ್ದಾರೆಬಹಳ ವರ್ಷಗಳಿಂದ ಅಳ್ನಾವರ ನಿಲ್ದಾಣ ಅಭಿವೃದ್ಧಿ ಬೇಡಿಕೆ ಇತ್ತು, ಅದರೆ ಹಿಂದಿನ ಸರ್ಕಾರಗಳಲ್ಲಿ ಈ‌ ರೀತಿ ಕಲ್ಪನೆ ಕೊಟ್ಟು ಅಭಿವೃದ್ಧಿ ಆಗಲಿಲ್ಲ. ೨೦೧೪ ರಲ್ಲಿ ಮೋದಿ ಸರ್ಕಾರ ಬಂದ ನಂತರ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ಆರಂಭ...

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...

Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ

ನವದೆಹಲಿ : ದಿನಕ್ಕೊಂದು ಷರತ್ತು ಹಾಕುತ್ತಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಅಧಿವೇಶನ ನಡೆಯೋದು, ಜನ ಪರ ವಿಚಾರಗಳು ಚರ್ಚೆಯಾಗೋದೇ ಬೇಕಾಗಿಲ್ಲ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಣಿಪುರ ವಿಚಾರದ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಇದನ್ನ ಅಧಿವೇಶನದಲ್ಲಿ ನಿನ್ನೆಯೂ ನಾವು...

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...

Dr.G parameshwar-ಜೈನ ಮುನಿಗಳ ಹತ್ಯೆಗೆ ರಾಜಕೀಯ ಬಣ್ಣ ಹಚ್ಚಬೇಡಿ

ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ  ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ  ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ  ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...
- Advertisement -spot_img

Latest News

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ನಾಯಕನನ್ನು ಉಚ್ಛಾಟಿಸಿದ ಕಾಂಗ್ರೆಸ್

Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ...
- Advertisement -spot_img