Thursday, July 31, 2025

pralhad joshi

ಮಾತಿಗೆ ಮುನ್ನ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋದು ಸಿಎಂಗೆ ಚಟವಾಗಿದೆ: ಕೇಂದ್ರ ಸಚಿವ ಜೋಶಿ

Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ‌ ಬೇಡಿಕೆ ಇಟ್ಟಿತ್ತು....

“ಕಾಂಗ್ರೆಸ್​​ನಿಂದ UPI ಹದಗೆಡಿಸೋ ಯತ್ನ! ,  GST ನೋಟಿಸ್ ಕೊಟ್ಟಿದ್ದೆ ರಾಜ್ಯ ಸರ್ಕಾರ”

ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್​​ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...

Hubli News: ಸಿಎಂ, ಡಿಸಿಎಂ ಅವರೇ ಪರಸ್ಪರ ವ್ಯಾಪಾರ ಮಾಡೋಕೆ ಶುರು ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೋಹನ ಭಾಗವತ್ ಅವರ 75ಕ್ಕೆ ವರ್ಷ ನಿವೃತ್ತಿ ಆಗಬೇಕು ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾವುದೋ ಜನರಲ್ ನಲ್ಲಿ ಮಾತನಾಡಿದ್ದು ಲಿಂಕ್ ಮಾಡ್ತಾ ಇದ್ದಾರೆ. ಅದರ ಬಗ್ಗೆ ಈಗಾಗಲೇ ಹೇಳಿದ್ದೇನೆ, ಮತ್ತೆ ಹೇಳಲ್ಲ ಎಂದು ಜೋಶಿ ಹೇಳಿದ್ದಾರೆ. ಇಡಿ ದಾಳಿ...

ದೇಶದಲ್ಲಿ ಯಾವ ಸಿಎಂಗೂ ಸಿದ್ದರಾಮಯ್ಯ ಬಂದ ಪರಿಸ್ಥಿತಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಭಾರತೀಯ ಸರ್ಕಾರದ ಉಗ್ರಾಣಕ್ಕೆ ಇಂದು ಭೇಟಿ ನೀಡಿದ್ದು, ಅಕ್ಕಿಯನ್ನು ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಜೋಶಿ, ಉಗ್ರಾಣಕ್ಕೆ ನಾನು ಬಂದಿದ್ದೆ, ತಂತ್ರಜ್ಞಾನ ಉಪಯೋಗಿಸಿ ಆಹಾರ ವೆಸ್ಟ್ ಆಗಬಾರದು. ಅಂತ ಆದ್ಯತೆ ಕೊಟ್ಟಿದ್ದೇವೆ. ಅನ್ನ...

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...

Political news: ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿದ್ದರಾಮಯ್ಯನವರೇ?: ಜೋಶಿ

Political news: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾ''ಕದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ರಾಜ್ಯದಲ್ಲಿ‌ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

Pralhad Joshi ; ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ – ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು. https://youtu.be/kOobBFbULZU?si=pFZ9ZZ6OPJgfffkC   ಕುಮಾರಸ್ವಾಮಿ...

ಹಲ್ಲೆ, ಹ*ತ್ಯೆ, ಆತ್ಮಹ*ತ್ಯೆ ಕಾಂಗ್ರೆಸ್ ಸರ್ಕಾರದ ಟ್ರೇಡ್ ಮಾರ್ಕ್ ಆಗಿದೆ- ಕೇಂದ್ರ ಸಚಿವ ಜೋಶಿ ಕಿಡಿ

Hubli News: ನೇಹಾ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಕೊಲೆಗಡುಕರಿಗೆ ಹೆದರಿಕೆ ಇಲ್ಲದಂತಾಗಿ. ಹಲ್ಲೆ, ಹತ್ಯೆ ಹಾಗೂ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರ ಟ್ರೇಡ್ ಮಾರ್ಕ ಆಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ನಗರದ ವೀರಾಪುರು ಓಣಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಅವರ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img