ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕೆಪಿಎಸ್ಸಿ ಹಗರಣ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ‘ಸ್ಟಿಂಗ್ ಆಪರೇಷನ್’ ವಿವಾದದ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ 2014ರ ನಂತರ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಎಂಎಸ್ಪಿ ಅಂದರೆ ಬೆಂಬಲ ಬೆಲೆಗೆ ಭತ್ತ...
ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ. 2026-27ನೇ ಹಂಗಾಮಿಗೆ ಕಬ್ಬಿನ ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ ಅಂದರೆ FRP ಯನ್ನು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದ ಲಕ್ಷಾಂತರ ರೈತರಿಗೆ ಲಾಭವಾಗಲಿದೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಆಹಾರ...
Political News: ಬಿಹಾರ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಎಐ ವೀಡಿಯೋವನ್ನು ಹರಿಬಿಟ್ಟಿದ್ದು, ಈ ಎಐ ವೀಡಿಯೋದಲ್ಲಿ ಪ್ರಧಾನಿ ಮೋದಿ, ಇಂದಿನ ವೋಟ್ ಕದ್ದಿದ್ದಾಯ್ತು. ಈಗ ಹೋಗಿ ಮಲಗುತ್ತೇನೆ ಎಂದು ಹೇಳುತ್ತಾರೆ. ಆಗ ಅವರ ಕನಸ್ಸಿನಲ್ಲಿ ಅವರ ತಾಯಿ ಬಂದು, ಮಗನೇ ನೀನು ನನ್ನನ್ನು ನೋಟ್ ಬ್ಯಾನ್ ಮಾಡಿ, ಅದೆಷ್ಟು ಸಮಯ ಲೈನ್ನಲ್ಲಿ ನಿಲ್ಲುವ...
Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು....
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೋಹನ ಭಾಗವತ್ ಅವರ 75ಕ್ಕೆ ವರ್ಷ ನಿವೃತ್ತಿ ಆಗಬೇಕು ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾವುದೋ ಜನರಲ್ ನಲ್ಲಿ ಮಾತನಾಡಿದ್ದು ಲಿಂಕ್ ಮಾಡ್ತಾ ಇದ್ದಾರೆ. ಅದರ ಬಗ್ಗೆ ಈಗಾಗಲೇ ಹೇಳಿದ್ದೇನೆ, ಮತ್ತೆ ಹೇಳಲ್ಲ ಎಂದು ಜೋಶಿ ಹೇಳಿದ್ದಾರೆ.
ಇಡಿ ದಾಳಿ...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಭಾರತೀಯ ಸರ್ಕಾರದ ಉಗ್ರಾಣಕ್ಕೆ ಇಂದು ಭೇಟಿ ನೀಡಿದ್ದು, ಅಕ್ಕಿಯನ್ನು ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಜೋಶಿ, ಉಗ್ರಾಣಕ್ಕೆ ನಾನು ಬಂದಿದ್ದೆ, ತಂತ್ರಜ್ಞಾನ ಉಪಯೋಗಿಸಿ ಆಹಾರ ವೆಸ್ಟ್ ಆಗಬಾರದು. ಅಂತ ಆದ್ಯತೆ ಕೊಟ್ಟಿದ್ದೇವೆ. ಅನ್ನ...
Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ.
ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ ಇದೆ. ನಮಗೇನೂ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...
Political news: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾ''ಕದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ...
ಸಾಮಾನ್ಯವಾಗಿ ರಸ್ತೆಯಲ್ಲಿ ಹೋಗುವಾಗ ಬೈಕ್, ಕಾರು ಅಥವಾ ಟ್ರಕ್ಗಳ ಹಿಂದೆ ಜಾತಿ ಹೆಸರು ಅಥವಾ ನಿರ್ದಿಷ್ಟ ಸಮುದಾಯದ ಚಿಹ್ನೆಗಳಿರೋ ಸ್ಟಿಕ್ಕರ್ಗಳನ್ನ ನಾವು ನೋಡಿರ್ತೀವಿ. ಆದ್ರೆ ಇನ್ಮುಂದೆ...