Hubli News: ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ. ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು.
ಕೇವಲ ಕ್ಷುಲ್ಲಕ ವೋಟ್ ಬ್ಯಾಂಕ್ ಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕಟ್ಟರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲವೆಂದು ಆರೋಪಿಸಿದ್ದಾರೆ.
ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚಾಲನೆ ನೀಡಿ ಬಳಿಕ ಪುಸ್ತಕ ಬಿಡುಗಡೆ ಮಾಡಿದರು.
ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ...
Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ 1೦೦ ಲಕ್ಷ ಕೋಟಿ ರೂ. ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್- 2024' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಬೆಳೆಯುತ್ತಿರುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ.
ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್...
Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ...
Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು.
ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಹಾರದಲ್ಲಿ ಅಪವಿತ್ರ ಮೈತ್ರಿ ಇತ್ತು. ಈಗ ಅದು ಅಂತ್ಯವಾಗಿದೆ ಎಂದು ಹೇಳಿದ್ದಾರೆ.
ನಿತೀಶ್ ಕುಮಾರ್ ಬಗ್ಗೆ ನಾವು ಟೀಕೆ ಟಿಪ್ಪಣಿ ಮಾಡಿದ್ದೇವೆ. ಆದ್ರೆ ಯಾವತ್ತೂ ಸಹ ವೈಯಕ್ತಿಕವಾಗಿ ಟೀಕಿಸಿಲ್ಲ. ಭ್ರಷ್ಟಾಚಾರ, ಪರಿವಾರವಾದಿ ಬಗ್ಗೆ ಟೀಕೆ ಮಾಡಿದ್ದೆವು. ಭ್ರಷ್ಟ ಪರಿವಾರವಾದಿ ಜೊತೆ ಇವರಿಗೆ...
Hubli News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರೋದು ಖುಷಿ ತಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಶೆಟ್ಟರ್ ಘರ್ ವಾಪ್ಸಿ ಕುರಿತು ನನಗೆ ಹೇಳಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದೊಡ್ಡವರ ಜೊತೆಗೆ ಸಭೆ ಇತ್ತು, ಹಾಗಾಗಿ ಶೆಟ್ಟರ್ ಬಿಜೆಪಿ ಸೇರ್ಪಡೆಗೆ...