ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ. ಹೈಕಮಾಂಡ್ ಜೊತೆ...
ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...
State News:
ಸಿದ್ದರಾಮಯ್ಯ ಆರ್ ಎಸ್ ಎಸ್ ವಿಚಾರವಾಗಿ ಹೇಳಿದಂತಹ ಹೇಳಿಕೆಯಿಂದ ಕೇಸರಿ ಕಳಿಗಳು ಸಿದ್ದು ವಿರುದ್ಧ ಗರಂ ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...
State News:
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ದಾರವಾಡದಲ್ಲಿ ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಧಾರವಾಡ ಜಿಲ್ಲೆಯ ಹಲವೆಡೆ ಬಿಜೆಪಿ ಕಾರ್ಯಕರ್ತರು, ಮೋದಿ ಅವರ ಅಭಿಮಾನಿಗಳು ಸ್ವ ಇಚ್ವೆಯಿಂದ ರಕ್ಷದಾನ ಮಾಡುತ್ತಿದ್ದಾರೆ. ಧಾರವಾಡದ ಸೋಮವಾರಪೇಟೆ ಬಳಿಯ ರಕ್ತದಾನ ಶಿಬಿರ...
hubballi news express:
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.
“ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...