Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು..
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಾಲಿಕ್ ಮಾತನಾಡಿದ್ದು, ಗಣೇಶ ಚತುರ್ಥಿಗೆ ಧರ್ಮ ಕೇಳಿ ವ್ಯಾಪಾರ ವಹಿವಾಟು ಮಾಡಿ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮುತಾಲಿಕ್, ಧರ್ಮ ಕೇಳಿ ಪಹಲ್ಗಾಮ್‌ನಲ್ಲಿ ನಮ್ಮವರನ್ನ ಭೀಕರ ಕೊಲೆ ಮಾಡಲಾಗಿದೆ. ಹಲಾಲ್ ಇದ್ದ ವಸ್ತುಗಳನ್ನ ಖರೀದಿ ಮಾಡಿದ್ರೆ ಶಾಸ್ತ್ರಕ್ಕೆ ವಿರುದ್ಧ ಆಗುತ್ತದೆ. ಧರ್ಮದ ಆಧಾರದ ಮೇಲೆ...
Hubli News: ಹುಬ್ಬಳ್ಳಿ: ಕಳೆದ 35 ವರ್ಷದಿಂದ ಕಾಶ್ಮೀರದ ಹಿಂದೂಗಳ ಸುರಕ್ಷತೆಗಾಗಿ ಹೋರಾಡುತ್ತಿರುವ ಪನೂನು ಕಾಶ್ಮೀರ ಸಂಘಟನೆಗೆ ಬೆಂಬಲಿಸಲು, ಜುಲೈ 13 ರಂದು ಕಾಶ್ಮೀರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು 35 ವರ್ಷಗಳಿಂದ ಐದು ಲಕ್ಷಕ್ಕೂ ಅಧಿಕ ಕಾಶ್ಮೀರ ಹಿಂದೂಗಳು ಅತಂತ್ರರಾಗಿದ್ದಾರೆ. ಅವರು ತಮ್ಮ...
Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...
Hubli News: ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಈ ಕುರಿತು ಪ್ರಧಾನಿ ಅವರು ಮೌನ ಮುರಿದು ಹಿಂದೂಗಳ ರಕ್ಷಣೆ ಮಾಡಿ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರ ಹಾಕಲಿ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಘಟನೆಯಲ್ಲಿ ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂಗಳ...
ಧಾರವಾಡ ಬ್ರೆಕಿಂಗ್ :ಚಂದ್ರಯಾನ 3 ರ ಉಡಾವಣೆ ಆಗಲಿದೆ ಶ್ರಿರಾಮ ಸೇನೆ ಸಂಘಟನೆ ಶುಭಾಶಯವನ್ನ ಹೇಳಿತ್ತಿದೆ, ದೇಶದಲ್ಲಿ ಸಮಾನ ನಾಗರೀಕ ಕಾನೂನಿಗೆ ಶ್ರಿರಾಮ ಸೇನೆ ಬೆಂಬಲ ವ್ಯಕ್ತ ಪಡಿಸಿತ್ತಿದೆಜುಲೈ 18 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭ ಮಾಡಲಾಗುತ್ತೆ5 ಲಕ್ಷ ಜನರ ಸಹಿ ಸಂಗ್ರಹ ಮಾಡಿ ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಇಗಾಗಲೆ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...