Thursday, April 3, 2025

pramod muthalik

ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ ಗಂಡಸ್ತನ ಇದ್ರೆ ತಡಿರಿ: ಕಾಂಗ್ರೆಸ್‌ಗೆ ಮುತಾಲಿಕ್ ಸವಾಲ್

Hubballi News: ಶ್ರೀಕಾಂತ್ ಪೂಜಾರಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಆತ ದುಡಿಯುವವನು. ಬಿಡುಗಡೆ ಆಗುತ್ತೋ, ಇಲ್ವೋ ಅಂತಾ ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ್ ಸೇನೆ ಖಂಡಿಸುತ್ತೆ. ಸಿಎಂ, ಡಿಸಿಎಂ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸ್ತಿದ್ದಾರೆ ಎಂದು...

‘ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಈ ಕೆಲಸ ಮಾಡಿಸಿರಬಹುದು’

Dharwad News: ಧಾರವಾಡ: ನೂತನ ಸಂಸತ್‌ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ ಮಾಡಿರುವ ಘಟನೆಯ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ. ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದರೆ, ಇದು ಕಾನೂನು ಬಾಹಿರವಾಗಿ ನಡೆದಿದೆ. ಭಯೋತ್ಪಾದಕ...

ಶಾಲಾ ಕಾಲೇಜುಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಗಂಭೀರ ವಿಚಾರ: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ. ಮೇಲ್‌ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...

ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್….!

Hubballi News: ಹುಬ್ಬಳ್ಳಿ: ಇತ್ತಿಚಿನ ದಿನಗಳಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ, ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ, ಹಳ್ಳಿ ಹಳ್ಳಿಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಕಳೆದ 2-3 ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ...

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮ ಸೇನೆಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...

ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಅಗ್ರಹ..!

ಹುಬ್ಬಳ್ಳಿ : ಗಣೇಶ  ವಿಸರ್ಜನೆ ವೇಳೆ ಮಹಾಮಂಗಳಾರತಿ ಪಡೆದ ನಂತರ ಮಾತನಾಡಿದ ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಸ್ಲೀಂ ಸಮುದಾಯದ ಅಂಜುಮನ್ ಸಂಸ್ಥೆಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡದಕ್ಕಾಗಿ ಮುಸ್ಲೀಂ ಮುಖಂಡರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮುಸ್ಲೀಂ ಸಮುದಾಯದವರ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ಮುತಾಲಿಕ್ ವಿರುದ್ದ ಕಾನೂನು ಕ್ರಮ ತೆಗೆದುಕೊಂಡು ಅವರನ್ನು ಜಿಲ್ಲೆಯಿಂದ...

ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು....

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img