ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು.
ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು....
ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....
ಹುಬ್ಬಳ್ಳಿ; ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...
ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...
ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮೂರು ವರ್ಷದಲ್ಲಿ 40 ಸಾವಿರ 18-30 ವಯಸ್ಸಿನ ಮಹಿಳೆಯರು ಕಾಣೆಯಾಗಿದ್ದಾರೆ.ಸಾವಿರಾರು ಅಪ್ರಾಪ್ತ ಹುಡುಗಿಯರು ಗರ್ಭಿಣಿಯಾಗಿದ್ದಾರೆ. ಇದು ಆಘಾತಕಾರಿ ಬೆಳವಣಿಗೆ ಇದರಲ್ಲಿ ಲವ್ ಜಿಹಾದ್ ಪ್ರಕರಣಗಳೆ ಹೆಚ್ಚು.
ಇದಕ್ಕೆ ಕಾರಣ ಸರ್ಕಾರ ನಿರ್ಲಕ್ಷ್ಯ ಅಂತ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹಿಳಾ ವಿಶೇಷ...
ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ...
Political News : ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯಪಾಲರಿಗೆ ದೂರು ನೀಡಿದರು.
ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದರು.
ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ...
Political News : ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ ಗಳನ್ನು ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ. ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ...
Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...