ಧರ್ಮಸ್ಥಳ ಪ್ರಕರಣ ಸಂಬಂಧ, ಇಲ್ಲಿಯವರೆಗೆ 30ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆಯಂತೆ. ಅವುಗಳಲ್ಲಿ ಅರ್ಹ ದೂರುಗಳ ಸಮಗ್ರ ತನಿಖೆಗೆ, ಎಸ್‌ಐಟಿ ಮುಂದಾಗಿದೆ. ಅವುಗಳಲ್ಲಿ ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು, ಅಕ್ರಮವಾಗಿ ವಿಲೇವಾರಿ ಮಾಡಿರುವ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಹಾಗೂ ಪೊಲೀಸರು ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆಂದು, ಹಲವರು ಕಂಪ್ಲೇಂಟ್ ಕೊಟ್ಟಿದ್ದಾರೆ....
ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ....