ಕನ್ನಡ ಚಿತ್ರರಂಗದ ಖ್ಯಾತ ನಟಿಯರಾದ ಪ್ರಣಿತಾ ಸುಭಾಷ್ ಮತ್ತು ಹರ್ಷಿಕಾ ಪೂಣಚ್ಚ, ಈ ಬಾರಿ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಭಕ್ತಿಭಾವದಿಂದ ಆಚರಿಸಿದ್ದಾರೆ. ತಮ್ಮ ಮಕ್ಕಳಿಗೆ ಶ್ರೀಕೃಷ್ಣನ ವೇಷ ತೊಡಿಸಿ, ಈ ಹಬ್ಬಕ್ಕೆ ವಿಭಿನ್ನ ಮೆರಗು ನೀಡಿದ್ದಾರೆ.
ಕೃಷ್ಣ ಜನ್ಮಾಷ್ಟಮಿ, ಭಗವಾನ್ ಶ್ರೀಕೃಷ್ಣನ ಜನ್ಮದಿನ. ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿ ದೇಶದಾದ್ಯಂತ ವಿಜೃಂಭಣೆಯಿಂದ...
Movie News: ನಟಿ ಪ್ರಣಿತಾ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, ಹಲವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅದರಲ್ಲೂ ಹಿಂದುತ್ವದ ವಿಷಯ, ಸಮಾಜಸೇವೆಯ ವಿಷಯ ಬಂದಾಗ, ಮುಂದೆ ಬರುವ ಪ್ರಣಿತಾ, ಇದೀಗ ರಾಮಮಂದಿರಕ್ಕೆ ದೇಣಿಗೆ ಕೊಡುವಲ್ಲಿಯೂ ಮುಂದಿದ್ದಾರೆ. ಪ್ರಣಿತಾ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಪ್ರಣಿತಾ,...