Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ.
ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...
National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....