Hubli Political News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ಅವರ ಬೆಂಬಲಿಗರು ತಿರುಮಲ ತಿರುಪತಿಯಲ್ಲಿ ವಿಶೇಷ ಹರಕೆ ಸಲ್ಲಿಸಿದ್ದಾರೆ. ನಾಮಿನೇಟ್ ಕಾರ್ಪೊರೇಟರ್ ಸಂತೋಷ ಪೂಜಾರ್ ನೇತೃತ್ವದಲ್ಲಿ ಮಂಡಿಯೂರಿ ತಿರುಪತಿ ಬೆಟ್ಟ ಏರಿದ ವಿಡಿಯೋ ಇದೀಗ ವೈರಲ್ ಆಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಾಮಿನೇಟ್ ಕಾರ್ಪೊರೇಟರ್...
Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಕಿತ್ತೂರು ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು.
ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಜಮಾಯಿಸಿ ಎಂಎಲ್‌ಸಿ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ...
Hubli News: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯ...
Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.
ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ...
Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು.
ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ಗಲಭೆಕೋರರ ಪರ ಬ್ಯಾಟ್ ಬೀಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಹಿನ್ನೆಲೆ ಕೋರ್ಟ್ ತಡೆ ವಿಚಾರದ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಈಗಲೂ ಅಮಾಯಕರು ಅಂತಾನೇ ಹೇಳ್ತೇನೆ. ಕೋರ್ಟ್ ಆದೇಶ ನಾನು ನೋಡಿಲ್ಲ, ಸರ್ಕಾರ ನಿರ್ಧಾರ ಕೈಗೊಳ್ಳುತ್ತೆ....
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
https://youtu.be/yw9p5E-atNU
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ವಿರೋಧ ವ್ಯಕ್ತವಾಗಿದ್ದು, ದಲಿತ ಮುಖಂಡ ವಿಜಯ ಗುಂಟ್ರಾಳ ಅಬ್ಬಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ನಗರದ ಮಂಟೂರ ರಸ್ತೆ ಬಳಿ ಇರುವ ರುದ್ರಭೂಮಿ. ಸತ್ಯಹರಿಶ್ಚಂದ್ರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಶಾಸಕರ ಕಚೇರಿಯಲ್ಲಿ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಡವರ ಅನುಕೂಲಕ್ಕಾಗಿ ಸ್ಮಶಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತಿದೆ. ಒಂದು ವೇಳೆ ಅಲ್ಲಿನ ಜನರು ಬೇಡಾ ಅಂದರೆ ಕ್ಯಾಂಟೀನ್ ಸ್ಥಳಾಂತರ ಮಾಡಲಾಗುತ್ತದೆ. ಕೆಲವು ಜನ ಕ್ಯಾಂಟೀನ್ ಬೇಕು ಎನ್ನುತ್ತಿದ್ದಾರೆ ಇನ್ನೂ ಕೆಲವು ಜನ ಬೇಕು ಎನ್ನುತ್ತಿದ್ದಾರೆ. ಹೀಗಾಯ ಜನರಿಂದ...
Hubli News: ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ಶತಸಿದ್ಧ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ಧರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
https://youtu.be/PG5ZT4KlGMc
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...