Hubli News: ಹುಬ್ಬಳ್ಳಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ ಎಂದಿದ್ದಾರೆ.
ಇದು ಮೋದಿ ಪರಿವಾರಾನಾ..? ರೇವಣ್ಣ ಅವರ ಪರಿವಾರ ನಿಮ್ಮ ಪರಿವಾರವಾ.? ನೀವು ಬಹಳ ಸಂಸ್ಕೃತದಿಂದ ಮಾತಾಡ್ತೀರಿ. ಇದೇನಾ ನಿಮ್ಮ ಪರಿವಾರವಾ ..? ಇವತ್ತು ಸಾವಿರಾರು ಮಹಿಳೆಯರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟುಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
ಕೆಲವು ಮಹಾನುಭಾವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಗುಂಡಿಕ್ಕಿ ಕೊಲ್ಲಬೇಕು ಅನ್ನೋ ಈಶ್ವರಪ್ಪ ಹೇಳಿಕೆಗೆ ಶಾಸಕ ಅಬ್ಬಯ್ಯ ತಿರುಗೇಟು ನೀಡಿದ್ದಾರೆ.
ನಾವೆಲ್ಲ ಗಾಂಧಿ ತತ್ವದವರು. ಅಂತಹ ಮಾತು ಈಶ್ವರಪ್ಪನವರ ಸಂಸ್ಕೃತಿ ತೋರಿಸುತ್ತೆ. ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ. ಅವರಿಗೆ ಗೋಡ್ಸೆ ಆದರ್ಶಪ್ರಾಯ. ಗಾಂಧೀಜಿಯನ್ನೆ ಕೊಂದವರು ಇವರು. ಗುಂಡಿಕ್ಕಿ ಕೊಲ್ಲಿ ಅನ್ನೋರು ಮೂರ್ಖರು....
Political News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ರೌಡಿ ಶೀಟರ್ ಕ್ರೀಮಿನಲ್. ಅವನ ಹಿನ್ನೆಲೆ ತೆಗದಾಗ 16 ಕೇಸ್ ಇವೆ. ಜನ ಛೀಮಾರಿ ಹಾಕುತ್ತಿದ್ದಾರೆ. ಇದು ದೇಶದಲ್ಲಿ ಸುದ್ದಿಯಾಗ್ತಿದೆ. ರಾಜ್ಯದ ಉದ್ದಗಲಕ್ಕೂ ಇದು ಚರ್ಚೆಯಾಗ್ತಿದೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಹೋರಾಟ ಎಂದ ಶಾಸಕ ಪ್ರಸಾದ್ ಅಬ್ಬಯ್ಯ ವ್ಯಂಗ್ಯವಾಡಿದರು.
ನಿನ್ನೆ ಆರ್.ಅಶೋಕ ಬಂದು ಹೋರಾಟ ಮಾಡಿದ್ರು. ಮತ್ತೆ ವಿಜಯೇಂದ್ರ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶ್ರೀಕಾಂತ್ ಪೂಜಾರ್ ರನ್ನ ಅನಗತ್ಯ ಬಂಧನ ವಿಚಾರವಾಗಿ ನಾನು ವಿವರಣೆ ಕೊಟ್ಟಿದ್ದೆ. ಆರ್ ಅಶೋಕ್ ನನ್ನ ಕ್ಷೇತ್ರದಲ್ಲಿ ಪ್ರತಿಭಟನೆಗೆ ಬರ್ತಾ ಇದ್ದಾರೆ. ಹೀಗಾಗಿ ಶ್ರೀಕಾಂತ್ ಯಾರು, ಆತನ ಹಿನ್ನೆಲೆ ಬಗ್ಗೆ ಪ್ರಸ್ತಾಪ ಮಾಡ್ತೇನೆ. ಕಾನೂನನ್ನು ಗೌರವಿಸುವುದು...
Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.
ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...
ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...