ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...