www.karnatakatv.net : ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 2 ಸಿನಿಮಾ.. ಕನ್ನಡ ಮಾತ್ರವಲ್ಲದೆ ವಿವಿಧ ಭಾಷೆಗಳಲ್ಲಿ ತೆರೆಕಂಡಿದ್ದ ಕೆಜಿಎಫ್ ಸಿನಿಮಾ ಸೂಪರ್ ಹಿಟ್ ಆಗಿತ್ತು.. ಹಾಗಾಗಿ ಇದೀಗ ಚಾಪ್ಟರ್ 2 ಬಗ್ಗೆ ಕೂಡ ಸಿನಿಪ್ರಿಯರಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಇದೆ.. ಕೆಲ ದಿನಗಳ ಹಿಂದಷ್ಟೇ...
ಕರ್ನಾಟಕ ಟಿವಿ
: ರಾಕಿಂಗ್ ಸ್ಟಾರ್
ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್.. ಆ ಸಿನಿಮಾ ನೋಡಿ
ಥ್ರಿಲ್ ಆಗಿದ್ದ ಸಿನಿ ಪ್ರಿಯರು ಇದೀಗ ಕೆಜಿಎಫ್ ಚಾಪ್ಟರ್ 2 ಗಾಗಿ ಕಾತರದಿಂದ ಕಾಯ್ತಿದ್ದಾರೆ.. ಲಾಕ್ ಡೌನ್ ಗೂ ಮೊದಲೇ ಸಿನಿಮಾ
ಶೀೂಟಿಂಗ್ ಭರದಿಂದ ಸಾಗಿತ್ತು.. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಈ ಸಿನಿಮಾ ಈ
ವರ್ಷ ಅಕ್ಟೋಬರ್ 23ಕ್ಕೆ ರಿಲೀಸ್ ಆಗ್ಬೇಕಿತ್ತು.....
ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶವೇ ಕನ್ನಡ ಸಿನಿ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ.
ಈ ಮೊದಲು ಪ್ರಶಾಂತ್ ನೀಲ್ ಒಂದು ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಪ್ರಶಾಂತ್ ಮತ್ತೊಂದು ತೆಲುಗು ಚಿತ್ರ ನಿರ್ದೇಶನ ಮಾಡುತ್ತಾರೆ ಎಂಬ...
ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...