ರಾಜ್ಯ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಟಾಕ್‌ವಾರ್ ವೈಯಕ್ತಿಯ ಮಟ್ಟಕ್ಕೆ ಇಳಿದಿದೆ. ಅರ್ಹತೆ ಮೀರಿದ ಐಟಿ, ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆ ನೀಡಲಾಗಿದೆ. ಅವರ ಅಪ್ಪನನ್ನ ಮೆಚ್ಚಿಸಲು 2 ಖಾತೆಗಳನ್ನು ಕೊಟ್ಟಿದ್ದಾರೆ. ಭೀಮ್ ಆರ್ಮಿ ಮಾಡುವ ಅರ್ಹತೆ ಇದೆಯಾ? ಎಂದು ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ರು....
ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...
Political News: ಆರ್‌ಎಸ್‌ಎಸ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದು, ಆರ್‌ಎಸ್‌ಎಸ್ ಧಿರಿಸು ಧರಿಸಿ, ಕಪ್ಪು ಟೋಪ್ಪಿ ಧರಿಸಿ ಕುಳಿತಿದ್ದ ಶಾಸಕ ಮುನಿರತ್ನ ಅವರನ್ನು, ಏ ಕರಿ ಟೋಪ್ಪಿ ಎಂಎಲ್‌ಎ ಬಾರಪ್ಪ ಈ ಕಡೆ ಎಂದು ಕರೆದಿದ್ದರು.
ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕರಿ ಟೋಪ್ಪಿ ಹಾರಿರುವ ಎಂ ಎಲ್...
ಕಾಂತಾರ ಚಾಪ್ಟರ್ 1 ಸಿನಿಮಾ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡ್ತಿದೆ. ಇದೀಗ ರಾಜಕೀಯ ವಲಯದಲ್ಲೂ ಕಾಂತಾರಾ ಕ್ರೇಜ್ ಶುರುವಾಗಿದೆ. ಕಾಂತಾರಾ ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ, ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ.
ಕಾರ್ಯಕರ್ತರ ಜೊತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ...
ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ.
ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...
ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್‌ಗೆ ಸಾರ್ವಜನಿಕ...
Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು.
ಡಿಜೆ ನಿಲ್ಲಿಸಬೇಕು ಎಂದು...
Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...
Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...