Sunday, July 6, 2025

pratap simha

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ ಎಂದು ಪ್ರಶ್ನಿಸಿದ್ದಾರೆ. https://youtu.be/LvPKTwPFTBo ಮಾಧ್ಯಮದ ಜೊತೆ ಮಾತನಾಡಿರುವ ಅವರು, ಇಸ್ಲಾಮಿಗೂ ಭಾರತಕ್ಕೂ ಏನು ಸಂಬಂಧ..? ಮುಸಲ್ಮಾನರು ಈ ನೆಲದವರು ಅಲ್ಲ. ಕ್ರಿಶ್ಚಿಯನ್ನರು ಈ ನೆಲದವರು ಅಲ್ಲ. ಯಾರೋ...

Political News: ಟ್ವೀಟ್ ಮೂಲಕ ಪ್ರತಾಪ್ ಸಿಂಹ ಕಾಲೆಳೆದ ಸಚಿವ ದಿನೇಶ್ ಗುಂಡೂರಾವ್

Political News: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ನಾಾಯಕರು ಆಕ್ರೋಶ ಹೊರಹಾಕಿದ್ದರು. ಸಚಿವ ದಿನೇಶ್ ಗುಂಡೂರಾವ್ ಕೂಡ, ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. https://youtu.be/9CXKpwY4w3E ಬಳಿಕ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ಕೊಟ್ಟು, ಗೌರಿ ಲಂಕೇಶ್ ಹತ್ಯೆ...

ನಾನು ಜೀವ ಇರುವವರೆಗೂ ಮೋದಿ ಭಕ್ತ, ಪಕ್ಷೇತರವಾಗಿ ಸ್ಪರ್ಧಿಸಲ್ಲ: ಸಂಸದ ಪ್ರತಾಪ್ ಸಿಂಹ

Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...

ಸಮಸ್ಯೆಗಳ ಸರಮಾಲೆ ಇದ್ದರೂ ಎಕ್ಸಪ್ರೆಸ್ ಹೈವೆ

bengalore news ನೋಡೋಕೆ ಚೆನ್ನಾಗಿ ಕಾಣುವ ಈ ರಸ್ತೆ ತುಪ್ಪ ಚೆಲ್ಲಿದರೂ ಬಳೆದುಕೊಳ್ಳಬಹುದು ಎನ್ನುವ ಗಾದೆಯಂತೆ ಕಣ್ಣಿಗೆ ಚೆನ್ನಾಗಿಯೇ ಇದೆ ಆದರೆ ಉದ್ಗಾನೆಗೊಂಡ ದಿನದಿಂದನೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಈ ರಸ್ತೆ ಮಳೆ ಬಂದಾಗಿನಿಂದ ತನ್ನ ಅಸಲಿ ಬಣ್ಣವನ್ನು ಬಯಲು ಮಾಡಿಕೊಂಡಿದೆ. ಸುಮಾರು 9500 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಈ ದಶಪಥ ಹೆದ್ದಾರಿ ಸಾರ್ವಜನಿಕರಿಗೆ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು,  ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು. ಮಂಡ್ಯ ಜನರಿಗೆ ಮುಳ್ಳಂದಿ...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img