ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್ಗೆ ಸಾರ್ವಜನಿಕ...
Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು.
ಡಿಜೆ ನಿಲ್ಲಿಸಬೇಕು ಎಂದು...
Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...
Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...
Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಕೆಲ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ ಸೇರಿ ಕೆಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ...
ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
Political News: ಬೆಂಗಳೂರಿನಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...
Haveri: ಹಾನಗಲ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾನಗಲ್ ಮಂಡಲದ ವತಿಯಿಂದ ಇಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಉದಾಸಿ ಕಲ್ಯಾಣ ಮಂಟಪದಿಂದ ತಹಶೀಲ್ದಾರ್...