ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತೇ ಇದೆ. ಇದು ಬಿ.ಸಿ.ಪಾಟೀಲ್ ಕುಟುಂಬಕ್ಕೆ ದೊಡ್ಡ ಬರಸಿಡಿಲು ಬಡಿದಂತಾಗಿದೆ. ನೆಚ್ಚಿನ ಮಗಳ ಪತಿ ಹಾಗೂ ಮನೆ ಮಗನಂತಿದ್ದ ಸೋದರ ಅಳಿಯ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇಡೀ ಕುಟುಂಬವೆ ಕಂಗಾಲಾಗಿ ಹೋಗಿದೆ. ಐಷಾರಾಮಿ ಜೀವನ ನಡೆಸುತ್ತಿದ್ದ ಅಳಿಯ ಸಾವಿಗೆ ಶರಣಾಗಿದ್ದು...
ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....