Thursday, October 16, 2025

Prathap Simha

ಮಾಜಿಯಾದ ಮೇಲೂ ನಾನು ನನ್ನ ಕೈಲಾದ ಕೆಲಸ ಮಾಡಿಕೊಡುತ್ತೇನೆ: ಸಂಸದ ಪ್ರತಾಪ್ ಸಿಂಹ

Political News: ತನಗೆ ಲೋಕಸಭೆ ಚುನಾವಣೆಗೆ ಟಿಕೇಟ್ ಕೈ ತಪ್ಪಿದ್ದರೂ ಕೂಡ, ಪ್ರತಾಪ್ ಸಿಂಹ ತಮ್ಮ ನಡತೆ, ಮಾತುಗಳಿಂದಲೇ, ಅಭಿಮಾನಿಗಳ ಮನಸ್ಸು ಗೆಲ್ಲುತ್ತಿದ್ದಾರೆ. ಎಷ್ಟೋ ಜನ, ಬಿಜೆಪಿ ಹೈಕಮಾಂಡ್ ಇಂಥ ಕಾರ್ಯಕರ್ತನಿಗೆ ಟಿಕೇಟ್ ನೀಡದೇ, ಎಷ್ಟು ದೊಡ್ಡ ತಪ್ಪು ಮಾಡಿದೆವು ಎಂದು ಪಶ್ಚಾತಾಪ ಪಡಲಿದ್ದಾರೆಂದು ಹೇಳಿದ್ದಾರೆ. ಏಕೆಂದರೆ, ಪ್ರತಾಪ್ ಸಿಂಹ, ಮಾಡಿದ ಟ್ವೀಟ್ ಹಾಗಿದೆ. ನನ್ನ ಪ್ರೀತಿಯ...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...

‘ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ, ನ್ಯಾಯಾಧೀಶರಿಗೆ ಧನ್ಯವಾದಗಳು’

Political News: ಸಂಸದ ಪ್ರತಾಪ್ ಸಿಂಹ ಅವರ ಸೋಹದರ ವಿಕ್ರಮ್ ಸಿಂಹ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ ಕೇಸ್‌ಗೆ ಸಂಬಂಧಿಸಿದಂತೆ, ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ. ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್...

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

Political News: ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ವ್ಯಂಗ್ಯವಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ...

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

Bengaluru News: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯ 126 ಮರಗಳನ್ನು ಕಡಿದ ಆರೋಪದಡಿ ಮತ್ತು ತಲೆಮರೆಸಿಕೊಂಡಿದ್ದ ಆರೋಪದಡಿ, ವಿಕ್ರಂ ಸಿಂಹನನ್ನು ಅರೆಸ್ಟ್‌ ಮಾಡಲಾಗಿದೆ. ಬೇಲೂರಿನ ನಂದಗೊಂಡನಹಳ್ಳಿಯಲ್ಲಿ 10 ಎಕರೆ ಜಾಗದಲ್ಲಿ ಸುಮಾರು ಮರಗಳನ್ನು ಬೆಳೆಸಿದ್ದು, ಅದರಲ್ಲಿ 126 ಮರಗಳನ್ನು ಕಡಿದು, ಮಾರಿರುವ...

‘ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ ಸಾರ್!’

Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...

ನಾನು ಸೋಮಾರಿ ಸಿದ್ದ ಅಂದಿದ್ದು ಸಿದ್ದರಾಮಯ್ಯನವರಿಗಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Political News: ತಾನು ಸೋಮಾರಿ ಸಿದ್ದ ಅಂದಿದ್ದು ಸಿಎಂ ಸಿದ್ದರಾಮಯ್ಯನವರಿಗಲ್ಲ. ಅದೊಂದು ಆಡು ಭಾಷೆ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಪ್ರತಾಪ್ ಸಿಎಂ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯರಿಗೆ ಧಮ್, ತಾಕತ್ ಇದ್ದರೆ, ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ. ರಾಜ್ಯದಲ್ಲಿ 28 ಜನ ಸಂಸದರಿದ್ದಾರೆ. ಆದರೆ...

‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’

Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...

ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ...

ಪ್ರತಾಪ್ ಸಿಂಹ ಟ್ವೀಟ್‌ಗೆ ನೆಟ್ಟಿಗರ ಆಕ್ರೋಶ: ಅಂಥಾದ್ದೇನು ಹೇಳಿದರು ಈ ಸಂಸದರು..?

ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img