ಕೆಲ ದಿನಗಳ ಹಿಂದೆಯಷ್ಟೇ ಗದಗದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿತ್ತು. ಆದರೆ ಅಲ್ಲಿ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯೂ ಇರಲಿಲ್ಲ ಎಂದು ಆರೋಪ ಬಂದಿತ್ತು. ಇದೇ ವೇಳೆ ಅಲ್ಲಿಗೆ ತಂಪು ಪಾನೀಯ ಮಾರಲು 22 ವರ್ಷದ ಹಸನ್ ಸಾಬ್ ಬಂದಿದ್ದಾನೆ. ಆದರೆ ಅಲ್ಲಿರುವ ಜನರೆಲ್ಲ, ಇಲ್ಲಿ ಬಂದಿರುವ ಪಾನೀಯ, ತಮಗಾಗಿ ಬಂದಿದ್ದು, ಫ್ರೀ ಇರಬಹುದು...
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸೋಮಣ್ಣರನ್ನ ನಿಲ್ಲಿಸಿದ್ದು, ಈ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಅದಕ್ಕೆ ಇಂದು ರಿಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಪ್ರಶ್ನೆ ಕೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ....
ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...
ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು. ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...
State News:
ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ...
Dasara News:
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು.
ಬಳಿಕ ಪ್ರತಾಪ್ ಸಿಂಹ...
State News:
ಸಿದ್ದರಾಮಯ್ಯ ನೀಡಿದ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಹೇಳಿಕೆಗೆ ಇದೀಗ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಸಿದ್ದು ವಿರುದ್ದ ಮಾತಿನ ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿ ಇಂತಹ ಸಂಘಟನೆಗಳು ಬಲಶಾಲಿಯಾದವುಗಳು. ಆರ್ ಎಸ್ ಎಸ್ ಯಾವುದೇ ದೇಶ ದ್ರೋಹದ ...
https://www.youtube.com/watch?v=9mE1JjDHpSA
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....
https://www.youtube.com/watch?v=7aEnfEQLULk
ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ.
ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್ ವರದಿ ಮಾಡಿದ್ದಾರೆ....
ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ.
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...