ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಅಚ್ಚರಿ ಮೂಡಿಸುವ ಬೆಳವಣಿಗೆಯಾಗಿದೆ. ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಗ್ರಾಹಕರಿಗೂ ಹೂಡಿಕೆದಾರರಿಗೂ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಇಂದಿನ ವ್ಯಾಪಾರದಲ್ಲಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
ಇದರೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಕುಸಿತದ ಅಲೆ...
ಚಿನ್ನ ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಮಾರುಕಟ್ಟೆ ಶೇಕ್ ಆಗ್ತಿದೆ. ವಾರದ ಆರಂಭದಲ್ಲಿಯೇ ಇಂದು ಭರ್ಜರಿ 820 ರೂಪಾಯಿ ಹೆಚ್ಚಳ ಆಗಿದೆ. ಬೆಳ್ಳಿ ದರವೂ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದು, ಹೂಡಿಕೆದಾರರಿಗೆ ಖುಷಿ ವಿಚಾರವಾಗಿದೆ. ಜಾಗತಿಕ ಮಾರುಕಟ್ಟೆ ಪರಿಣಾಮ, ಅಮೆರಿಕದ ಡಾಲರ್ ಕುಸಿತ ಮತ್ತು ಬಾಂಡ್ ಇಳುವರಿ ಸೇರಿದಂತೆ ಹಲವು ಕಾರಣಗಳಿಂದ...
Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...