ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು.
ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...
ಹಾಸನ :
ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...