Political News: ಈ-ಖಾತೆ ಮಾಡಿಸಲು ಸರ್ಕಾರಿ ಫೀಸ್ ಕೇವಲ 50 ರೂಪಾಯಿ ಇದ್ದರೂ ಕೂಡ ಅಲ್ಲಿ ಕೆಲಸ ಮಾಡುವವರು ಹೆಚ್ಚು ಹಣ ಪಡೆಯುತ್ತಿದ್ದಾರೆಂದು ಮಾಜಿ ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ. ಈ ಬಗ್ಗೆ ವೀಡಿಯೋ ಸಹ ನೀಡಿರುವ ಅವರು, ಸಾಕ್ಷಿ ಸಮೇತವಾಗಿ ಈ ಆರೋಪ ಸಾಬೀತು ಮಾಡಿದ್ದಾರೆ.
ಓರ್ವ ವ್ಯಕ್ತಿ ಈ-ಖಾತೆ ಮಾಡಿಸಲು ಫೀಸ್ ಕೇಳಿದ್ದಕ್ಕೆ,...
Political News: ಜಮೀನಿಗೆ ರಸ್ತೆ ನಿರ್ಮಿಸಿ ಎಂದು ರೈತನೋರ್ವ ಅಧಿಕಾರಿಗಳನ್ನು ಕೇಳಿದ್ದು, ಅವರು ಲಂಚ ಕೇಳಿದ್ದಾರೆ, ತನ್ನ ಬಳಿ ನೀಡಲು ಲಂಚವಿಲ್ಲ. ನಾನು ಮೂಲಂಗಿ ಮಾರಿ ಜೀವನ ನಡೆಸುತ್ತಿದ್ದೇನೆ. ನನ್ನ ಬಳಿ ನೀಡಲು ಹಣವಿಲ್ಲ. ಹಾಗಾಗಿ ಅಧಿಕಾರಿಗಳಿಗಾಗಿ ಮೂಲಂಗಿಯೇ ತಂದಿದ್ದೇನೆ ಎಂದು ವೃದ್ಧ ರೈತ ತಿಳಿಸಿದ್ದಾರೆ.
ಈತನ ಹೇಳಿಕೆ ವೈರಲ್ ಆಗಿದ್ದು, ಮಾಜಿ ಶಾಸಕ ಪ್ರೀತಂ...
ಮಂಡ್ಯ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಿಜೆಪಿ ಸ್ವಂತ ಶಕ್ತಿಯ ಮೇಲೆ ಎದುರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು...
ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
https://youtu.be/-9xcPmcnlL0?si=XmC7gZsvod3c5YwY
ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...
Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...
Hassan News: ಹಾಸನ: ಸೂರಜ್ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...
Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ.
ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...
Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...
Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...