Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ಜೆಡಿಎಸ್ ಅತ್ಯಂತ ಕಷ್ಟದ ದಿನಗಳಲ್ಲಿಯೂ ಪಕ್ಷದ ತಮ್ಮ ಶ್ರಮಕ್ಕೆ ೨೦೦೮ ರಿಂದ ಯಾವುದೇ ರೀತಿ ಪಕ್ಷ ದುಡಿಮೆಗೆ ಪ್ರತಿಫಲ ಸಿಕ್ಕಿಲ್ಲ ಎಂಬ ಕೊರಗು ಇದೆ....
National News: 8ನೇ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು ಎನ್ಡಿಎ ಮೈತ್ರಿಕೂಟ ಸರ್ಕಾರ ಮಾಡಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರತಿ ವರ್ಷದಂತೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ಆಗಿದೆ.
ಜುಲೈ 22ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 9ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ...
Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ ಹೊಂದಿದ್ದಾರೆ. ಅದಕ್ಕೆಲ್ಲ...
Political News: ಕೇಂದ್ರ ಸಚಿವರಾದ ಬಳಿಕ, ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಜಿ.ಟಿ.ದೇವೇಗೌಡರು, ಈ ಬಾರಿ ಮೈತ್ರಿ ಒಂದಾಗಿ ಕೆಲಸ ಮಾಡಿದೆ. ಮೈಸೂರಿನಲ್ಲಿ ಯದುವೀರ್ ಗೆದ್ದಿದ್ರೆ ಅದು ಜೆಡಿಎಸ್ ವೋಟಿನಿಂದ. ಹಾಗೇ ಕೋಲಾರದಲ್ಲಿ ಮಲ್ಲೇಶ್ ಬಾಬು ಗೆದ್ದಿದ್ರೆ ಅದ್ರಿಂದ ಬಿಜೆಪಿ ವೋಟಿನಿಂದ. ಹಾಗೇ ಚಿಕ್ಕಬಳ್ಳಾಪುರ,...
Political News: ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ್ದು, ಕಾರ್ಯಕರ್ತರು ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.
ಬೆಂಗಳೂರಿನ ಜೆ.ಪಿ.ಭವನದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರ್, ಜಿ.ಟಿ.ದೇವೇಗೌಡ ಸೇರಿ ಹಲವು ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ. ಇನ್ನು ಇದೇ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ನಾಡಪ್ರಭು ಕೆಂಪೇಗೌಡ...
Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.
ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ...
Political News: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾಗಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಡಿ.ಕೆ.ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ನಟ ದರ್ಶನ್ ಹೆಸರನ್ನು...
Political News: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡಾ.ಕೆ.ಸುಧಾಕರ್ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ಒಂದು ವೇಳೆ ನನ್ನ ಸವಾಲು ಸ್ವೀಕಾರ ಮಾಡಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ...
Political News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು, ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಆದೇಶ ಹೊರಡಿಸಿದೆ. ಜೊತೆಗೆ...
Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...