Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ.
ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...
Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...
Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ...
Political news: ಬೆಂಗಳೂರಿನಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಮುಸ್ಲಿಂ ಯುವಕ, ಕಾರ್ ನಿಲ್ಲಿಸಿ, ಅಲ್ಲಾಹು ಅಕ್ಬರ್ ಎಂದು ಕೂಗಬೇಕು ಎಂದು ಹೇಳಿದ ವೀಡಿಯೋ ಸಖತ್ ವೈರಲ್ ಆಗಿದೆ. ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಕರ್ನಾಟಕದಲ್ಲಿ ಎಂಥ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...
Hassan News: ಹಾಸನ : ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್‌ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ,...
Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ.
ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ,...
Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು, ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...
Hassan News: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದಾರೆ.
ಎನ್‌ಡಿಎ ಒಕ್ಕೂಟ ಮುನ್ನೆಡಿಸುತ್ತಿರುವ ನರೇಂದ್ರಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಸೂರ್ಯ, ಚಂದ್ರ ಇರುವಷ್ಟೇ...
Political News:ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಟಿಕೇಟ್ ಆಕಾಂಕ್ಷಿಗಳು ರಾಜೀನಾಮೆ ನೀಡುತ್ತೇವೆ ಎಂದು ಇಂದು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕ ಪ್ರೀತಂಗೌಡ ವ್ಯಂಗ್ಯಾವಾಡಿದ್ದಾರೆ.
ಕೋಲಾರದ ಸಿದ್ದರಾಮಯ್ಯನವರ ನಾಟಕ ಮಂಡಳಿ ವತಿಯಿಂದ ಇಂದಿನ ಹೊಸ ನಾಟಕ "ರಾಜೀನಾಮೆ ಹೈಡ್ರಾಮಾ". ಸಿಎಂ ಅವರು ತಾವೊಬ್ಬರೇ ದಲಿತೋದ್ಧಾರಕ ಎಂದು ಫೋಟೋಗಳಿಗೆ ಪೋಸ್ ಕೊಡುತ್ತ ಕಾಂಗ್ರೆಸ್ಸಿನ ದಲಿತ ನಾಯಕರುಗಳನ್ನೆಲ್ಲ...
Political News: ಬಿಜೆಪಿ ನಾಯಕ ಪ್ರೀತಂಗೌಡ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಸ್ಟ್ರಾಂಗ್ ಎಂದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರೇ, ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ಸ್ಟಾಲಿನ್ ಅವರು I.N.D.I ಮೈತ್ರಿಕೂಟ ಗೆದ್ದರೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ತಮ್ಮ ಪ್ರಣಾಳಿಕೆಯಲ್ಲೇ ಘೋಷಿಸಿದ್ದಾರೆ. ಮೇಕೆದಾಟುವಿನ ಹೆಸರಲ್ಲಿ ಊರೂರು ಸುತ್ತಿ ಜಾತ್ರೆ ಮಾಡಿದ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...