Political news: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿದ್ದ ಕಾರಣಕ್ಕೆ, ಮಾಜಿ ಶಾಸಕ ಪ್ರೀತಂ ಗೌಡ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನತೆ ಕುಡಿಯಲು ಕೂಡ ನೀರನ್ನು ದೂರ ಪ್ರದೇಶಗಳಿಂದ ತರಬೇಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಹಳ್ಳಿಗಳಲ್ಲಿ ಅಂತರ್ಜಲವೇ ಬತ್ತಿದೆ. ಜನತೆಯ ದಿನಬಳಕೆಗೂ ನೀರು ಸಿಗುತ್ತಿಲ್ಲ ಎಂದು ಪ್ರೀತಂ ಗೌಡ, ರಾಜ್ಯ...
Political News: ಮಾಜಿ ಶಾಸಕ ಪ್ರೀತಂಗೌಡ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಹಿಂದೂಗಳ ದೇವಸ್ಥಾನದ ಹುಂಡಿಗೆ ಕೈ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಅಂದು ನಮ್ಮ ದೇವಾಲಯಗಳನ್ನು ಪದೇಪದೇ ಲೂಟಿ ಮಾಡಿ ಧ್ವಂಸಗೊಳಿಸಿದ ಮೊಹಮ್ಮದ್ ಘಜ್ನಿಯಂತೆ ಈಗ ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ. ರಾಜ್ಯದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್‌ನಲ್ಲಿ ಹಿಂದೂ ಧಾರ್ಮಿಕ...
Political News: ಮಾಜಿ ಶಾಸಕ ಪ್ರೀತಂಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಲೋಕಾಯುಕ್ತ ಕೋರ್ಟ್‌ಗೆ ಸಿಎಂ ಹಾಜರಾಗಬೇಕಾದ ಬಗ್ಗೆ ಮಾತನಾಡಿದ್ದಾರೆ.
ತಾವು ಮಾಡುವ ಅಕ್ರಮ, ಅನಾಚಾರಗಳಿಗೆ ಅಡ್ಡಿಯಾಗಿದ್ದ ಲೋಕಾಯುಕ್ತಕ್ಕೆ ಬೀಗ ಜಡಿದಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ಅದೇ ಲೋಕಾಯುಕ್ತ ಕೋರ್ಟ್ ಮುಂದೆ ಬರಬೇಕಾಗಿರುವುದು ಅವರು ಮಾಡಿದ ಪಾಪದ ಫಲ. ಆದರೆ ಸತ್ಯಕ್ಕೆಂದಿಗೂ ಜಯ...
Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...
Political News: ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ...
Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...
Political News: ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ತಯಾರಿ ನಡೆಸಿದ್ದು, ಬಿಜೆಪಿಯ ನೂತನನ ಪದಾಧಿಕಾರಿಗಳ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಅವರಿಗೂ ಸ್ಥಾನ ಸಿಕ್ಕಿದ್ದು, ಈ ಕಾರಣಕ್ಕೆ ಪ್ರೀತಂ ಬಿಜೆಪಿಗೆ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ಕರ್ನಾಟಕ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ...
Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...
ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಹೇಳಿದಂತೆ ಕ್ಷೇತ್ರದ ಅಭ್ಯರ್ಥಿ ಸ್ವರೂಪ್ ಗೆಲುವನ್ನು ಹೆಚ್.ಡಿ. ದೇವೇಗೌಡರ ಜನ್ಮದಿನಕ್ಕೆ ಉಡುಗರೆಯಾಗಿ ನೀಡಿದ್ದು, ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಿಂದ ದೇವೇಗೌಡರು ಸ್ಪರ್ಧೆ ಮಾಡಲು ಬಯಸಿದರೆ, ನನ್ನ ಮಗ ಪ್ರಜ್ವಲ್ ನನ್ನು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...