ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ.
‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’
...
ಹಾಸನ : ಹಾಸನಾಂಬೆಯ ದರ್ಶನದ ವೇಳೆ ಭಕ್ತರು ಪ್ರೀತಂಗೌಡರನ್ನು ತರಾಟೆಗೆ ತೆಗೆದುಕೊಂಡರು. ಹಲವು ಭಕ್ತರು ಸರತಿ ಸಾಲಿನಲ್ಲಿ ನಿಂತರೂ ಕೂಡ, ಅವರಿಗೆ ದೇವಿ ದರ್ಶನ ಸಿಗದ ಕಾರಣ, ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ದೇವಸ್ಥಾನದಿಂದ ಪ್ರೀತಂಗೌಡ ಹೊರಗೆ ಬರುತ್ತಿದ್ದ ವೇಳೆ ವಿಐಪಿಗಳನ್ನು ಮಾತ್ರ ಬಿಡುತ್ತಿದ್ದೀರಿ, ನಾವೇನು ಮಾಡಬೇಕು..? ನಾವು ಇಲ್ಲಿಯ ನಿಲ್ಲಬೇಕಾ ಹೇಳಿ ಸರ್..? ನೀವು, ರೇವಣ್ಣ...
ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ.
ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...
ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...
ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...
State News:
ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು
ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...
ಹಾಸನ: ಹಾಸನದಲ್ಲಿ ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಇದೆ, ಆಗಾಗ ಎರಡೂ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮಾಡುತ್ತಾರೆಂದು ಎಲ್ಲರಿಗೂ ಗೊತ್ತು. ಆದ್ರೆ ಇಂದು ಬಿಜೆಪಿಯ ಶಾಸಕ ಪ್ರೀತಂಗೌಡ ಮತ್ತು ಜೆಡಿಎಸ್‌ನ ಭವಾನಿ ರೇವಣ್ಣ, ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ.
ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು..
ಹಾಸನದ ಖಾಸಗಿ ಆಸ್ಪತ್ರೆಯ ಹೈಟೆಕ್ ಚಿಕಿತ್ಸಾ...
Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ...