Thursday, October 31, 2024

prem

ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪ್ರೇಮ್-ಧ್ರುವ ಕಾಂಬೋ ಸಿನಿಮಾಗೆ ಚಾಲನೆ..!

ಪ್ರೇಮ್ ದ್ರುವಸರ್ಜಾ ಚಿತ್ರಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಲನೆ..! ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮ ನಾಡದೇವತೆ ಮೈಸೂರಿನ ಶ್ರೀಚಾಮುಂಡೇಶ್ವರಿಯ ಸನ್ನಿಧಿಯಲ್ಲಿ...

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
- Advertisement -spot_img

Latest News

ಹುಬ್ಬಳ್ಳಿಯಲ್ಲಿ ಜೂಜುಕೋರರ ಅಡ್ಡೆ ಮೇಲೆ ದಾಳಿ: 19 ಜನರ ಬಂಧಿಸಿದ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ...
- Advertisement -spot_img