Health:
ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡಲು ವೈದ್ಯರು ಮತ್ತು ಆರೋಗ್ಯ ವೃತ್ತಿಪರರು ಎಲ್ಲರಿಗೂ ಹೇಳುತ್ತಲೇ ಇರುತ್ತಾರೆ. ಆದರೆ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅನೇಕರಿಗೆ ವ್ಯಾಯಾಮ ಮಾಡಲು ಸಮಯವಿರುವುದಿಲ್ಲ, ಆದರೆ ಇತ್ತೀಚಿನ ಸಂಶೋಧನೆಯು ವ್ಯಾಯಾಮದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಲು ನೀವು ಗಂಟೆಗಳ ಕಾಲ ವ್ಯಾಯಾಮ ಮಾಡುವ ಅಗತ್ಯವಿಲ್ಲ ಎಂದು ತೋರಿಸುತ್ತದೆ. ಸಾಧ್ಯವಾದಾಗಲೆಲ್ಲಾ ಒಂದರಿಂದ ಮೂರು...
Devotional:
ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...